ಮನೆ ರಾಜಕೀಯ ಜೂ. 13ರಂದು ಪರಿಷತ್‌ನ ನಾಲ್ಕು ಸ್ಥಾನಗಳಿಗೆ ಚುನಾವಣೆ

ಜೂ. 13ರಂದು ಪರಿಷತ್‌ನ ನಾಲ್ಕು ಸ್ಥಾನಗಳಿಗೆ ಚುನಾವಣೆ

0

ಬೆಂಗಳೂರು(Bengaluru): ರಾಜ್ಯ ವಿಧಾನ ಪರಿಷತ್‌ನ ಎರಡು ಪದವೀಧರ ಕ್ಷೇತ್ರಗಳು ಮತ್ತು ಎರಡು ಶಿಕ್ಷಕರ ಕ್ಷೇತ್ರಗಳಿಂದ ಪರಿಷತ್‌ನ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ವೇಳಾಪಟ್ಟಿ ಪ್ರಕಟಗೊಂಡಿದೆ.

ಜೂನ್‌ 13ರಂದು ಮತದಾನ ನಡೆಯಲಿದ್ದು, ಜೂನ್‌ 15ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗವು ಗುರುವಾರ ತಿಳಿಸಿದೆ.ಪ

ರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಕೆ.ಟಿ ಶ್ರೀಕಂಠೇಗೌಡ, ಹನುಮಂತ ನಿರಾಣಿ, ಅರುಣ್‌ ಶಹಪುರ ಅವರ ಸದಸ್ಯತ್ವ ಜುಲೈ 4ಕ್ಕೆ ಅಂತ್ಯಗೊಳ್ಳಲಿದೆ.

ಹಿಂದಿನ ಲೇಖನಮೈಸೂರು: ಮತ್ತೊಂದು ಪಾರಂಪರಿಕ ಕಟ್ಟಡ ಕುಸಿತ
ಮುಂದಿನ ಲೇಖನಕೋವಿಡ್​ಗೂ ಟೊಮ್ಯಾಟೋ ಫ್ಲೂಗೂ ಸಂಬಂಧವಿಲ್ಲ: ಸಚಿವ ಡಾ.ಕೆ. ಸುಧಾಕರ್