ಚಿಕ್ಕಬಳ್ಳಾಫುರ: ಖಾಸಗಿ ಶಾಲಾ ಕ್ರೀಡಾಕೂಟದ ವೇಳೆ ವಿದ್ಯುತ್ ಅವಘಡ ಸಂಭವಿಸಿ ಓರ್ವ ಸಾವನ್ನಪ್ಪಿದ ಘಟನೆ ಗೌರಿಬಿದನೂರು ನಗರದ ಶಾರದಾ ಶಾಲೆಯಲ್ಲಿ ನಡೆದಿದೆ.
ಕ್ರೀಡಾಕೂಟದ ಕಾರ್ಯಕ್ರಮಕ್ಕೆ ಹಾಕಿದ್ದ ಪೆಂಡಲ್ ಗಾಳಿಗೆ ಹಾರಿ ವಿದ್ಯುತ್ ತಂತಿಗಳಿಗೆ ಸ್ಪರ್ಶವಾಗಿದೆ. ಇದರಿಂದ ಪೆಂಡಲ್ ಕೆಳಗೆ ಇದ್ದ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ವಿದ್ಯುತ್ ಪಸರಿಸಿದ್ದು, ಘಟನೆಯಲ್ಲಿ ನಾಗೇನಹಳ್ಳಿ ನಿವಾಸಿ ರಾಘವೇಂದ್ರ ಎಂಬಾತ ಕೊನೆಯುಸಿರೆಳೆದರೆ.
ಹತ್ತುಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಆಸ್ಪತ್ರೆಗ ದಾಖಲು ಮಾಡಲಾಗಿದೆ.
Saval TV on YouTube