ಬೆಂಗಳೂರು: ಪ್ರತಿ ಯೂನಿಟ್’ಗೆ 70 ಪೈಸೆ ದರ ಹೆಚ್ಚಳಕ್ಕೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಒಪ್ಪಿಗೆ ನೀಡಿದೆ.
ಏಪ್ರಿಲ್ 1ರಿಂದ ಪೂರ್ವಾನ್ವಯವಾಗುವಂತೆ ಪ್ರತಿ ಯೂನಿಟ್ ಮೇಲೆ ₹1.46 ಹೆಚ್ಚು ಮಾಡುವಂತೆ ಎಸ್ಕಾಂಗಳು ಬೇಡಿಕೆ ಸಲ್ಲಿಸಿದ್ದವು.
ಹೊಸ ದರ ಜಾರಿ ಹಿನ್ನೆಲೆಯಲ್ಲಿ ಗ್ರಾಹಕರ ಪ್ರತಿ ತಿಂಗಳ ಬಿಲ್ನಲ್ಲಿ ಶೇ 8.31. ರಷ್ಟು ಹೆಚ್ಚಳವಾಗಲಿದೆ.