ಮನೆ ರಾಜ್ಯ ವಿದ್ಯುತ್ ದರ ಮತ್ತೆ ಏರಿಕೆ

ವಿದ್ಯುತ್ ದರ ಮತ್ತೆ ಏರಿಕೆ

0

ಬೆಂಗಳೂರು(Bengaluru): ಇಂಧನ ಹೊಂದಾಣಿಕೆಯ ಶುಲ್ಕವನ್ನು ಅಕ್ಟೋಬರ್‌ 1ರಿಂದ ಅನ್ವಯವಾಗುವಂತೆ ಮುಂದಿನ 6 ತಿಂಗಳ ಅವಧಿಗೆ ಪರಿಷ್ಕರಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್‌ಸಿ) ಆದೇಶ ಹೊರಡಿಸಿದೆ.

ಈ ಆದೇಶದಿಂದಾಗಿ ವಿದ್ಯುತ್ ದರ ಏರಿಕೆಯಾಗಲಿದ್ದು, ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಲಿದೆ.

ಪ್ರತಿ ಯೂನಿಟ್‌ಗೆ ಬೆಸ್ಕಾಂ ವ್ಯಾಪ್ತಿಯಲ್ಲಿ 43 ಪೈಸೆ, ಮೆಸ್ಕಾಂ 24 ಪೈಸೆ, ಸೆಸ್ಕ್‌ –34 ಪೈಸೆ, ಹೆಸ್ಕಾಂ 35 ಪೈಸೆ ಮತ್ತು ಜೆಸ್ಕಾಂ ವ್ಯಾಪ್ತಿಯಲ್ಲಿ 35 ಪೈಸೆಯಷ್ಟು ಹೆಚ್ಚಳ ಮಾಡಲಾಗಿದೆ.

ಹಿಂದಿನ ಲೇಖನಡಾ. ಅಂಬೇಡ್ಕರ್ ಚೇಂಬರ್ ಆಫ್ ಕಾಮರ್ಸ್ ಹಾಗೂ ಮೈಸೂರು ವಿವಿ ನಡುವೆ ಒಡಂಬಡಿಕೆ
ಮುಂದಿನ ಲೇಖನದಸರಾ: ಕಾರಾಗೃಹದ ಕಲಾವಿದರಿಂದ ದೇಶಭಕ್ತಿಗೀತೆ ಗಾಯನ