ಮನೆ ಸುದ್ದಿ ಜಾಲ ಅಸ್ವಸ್ಥಗೊಂಡಿದ್ದ ಕಾಡಾನೆ ಸಾವು

ಅಸ್ವಸ್ಥಗೊಂಡಿದ್ದ ಕಾಡಾನೆ ಸಾವು

0

ಕುಶಾಲನಗರ:ತೀವ್ರ ಅಸ್ವಸ್ಥಗೊಂಡಿದ್ದ ಹೆಣ್ಣಾನೆ ಸಾವನಪ್ಪಿರುವ ಘಟನೆ ನಡೆದಿದೆ.
ಕುಶಾಲನಗರ ಸಮೀಪ ನಂಜರಾಯಪಟ್ಟಣದ ದಾಸವಾಳ ಗ್ರಾಮದ ಸಿ.ಪಿ.ಪಾಪಯ್ಯ ಎಂಬುವವರ ಮಗಳಿಗೆ ಸೇರಿದ ತೋಟದಲ್ಲಿ ಬಿದ್ದಿರುವ ಆನೆ ತೀವ್ರ ಅಸ್ವಸ್ಥ ಗೊಂಡಿತ್ತು ಆಹಾರ ಸೇವಿಸದೆ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿತ್ತು.
ಅರಣ್ಯಾಧಿಕಾರಿಗಳು ಅಸ್ವಸ್ಥಗೊಂಡ ಆನೆಗೆ ಚಿಕಿತ್ಸೆ ನೀಡಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಆನೆ ಸಾವನಪ್ಪಿದೆ.
ವೈದ್ಯ ಡಾ.ಚೆಟ್ಟಿಯಪ್ಪ ಮರಣೋತ್ತರ ಪರೀಕ್ಷೆ ನಡೆಸಿ ವಿಧಿ ವಿಧಾನದ ಮೂಲಕ ಅಂತ್ಯಕ್ರಿಯೆ ನಡೆಸಲಾಯಿತು

ಹಿಂದಿನ ಲೇಖನಸಚಿವ ವಿ.ಸೋಮಣ್ಣರಿಂದ ಸಂಸದರ ಭೇಟಿ: ಜಿಲ್ಲೆಯ ಅಭಿವೃದ್ಧಿ ಕುರಿತು ಸುದೀರ್ಘ ಚರ್ಚೆ
ಮುಂದಿನ ಲೇಖನಎಸ್.ಸಿ.ಪಿ, ಟಿ.ಎಸ್.ಪಿ ಕಾಯ್ದೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ರಾಷ್ಟ್ರೀಯ ಆಯೋಗದ ಸದಸ್ಯೆ