ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 13 ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್, ಅಸೋಸಿಯೆಟ್ ಪ್ರೊಫೆಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಇದೇ ಜನವರಿ 25, 2023 ರಂದು ಸಂದರ್ಶನನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ.
ಹುದ್ದೆಯ ಮಾಹಿತಿ:
ಪ್ರೊಫೆಸರ್- 3
ಅಸೋಸಿಯೇಟ್ ಪ್ರೊಫೆಸರ್- 1
ಅಸಿಸ್ಟೆಂಟ್ ಪ್ರೊಫೆಸರ್- 9
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಗರಿಷ್ಠ 67 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಪ್ರೊಫೆಸರ್- ಮಾಸಿಕ ₹ 2,22,543
ಅಸೋಸಿಯೇಟ್ ಪ್ರೊಫೆಸರ್- ಮಾಸಿಕ ₹ 1,47,986
ಅಸಿಸ್ಟೆಂಟ್ ಪ್ರೊಫೆಸರ್- ಮಾಸಿಕ ₹ 1,27,141
ಸಂದರ್ಶನ ನಡೆಯುವ ಸ್ಥಳ:
ಹೊಸ ಶೈಕ್ಷಣಿಕ ಬ್ಲಾಕ್
ESIC MC & PGIMSR
ರಾಜಾಜಿನಗರ
ಬೆಂಗಳೂರು
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 10/01/2023
ಸಂದರ್ಶನ ನಡೆಯುವ ದಿನಾಂಕ: ಜನವರಿ 25, 2023
ಯಾವ ಹುದ್ದೆಗೆ ಯಾವಾಗ ಸಂದರ್ಶನ?
ಪ್ರೊಫೆಸರ್- ಜನವರಿ 24, 2023
ಅಸೋಸಿಯೇಟ್ ಪ್ರೊಫೆಸರ್- ಜನವರಿ 24, 2023
ಅಸಿಸ್ಟೆಂಟ್ ಪ್ರೊಫೆಸರ್- ಜನವರಿ 25, 2023
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-23125571 ಗೆ ಕರೆ ಮಾಡಿ.














