ಮನೆ ರಾಜ್ಯ 7ನೇ ರಾಜ್ಯ ವೇತನ ಆಯೋಗದ ಅವಧಿ ವಿಸ್ತರಣೆ

7ನೇ ರಾಜ್ಯ ವೇತನ ಆಯೋಗದ ಅವಧಿ ವಿಸ್ತರಣೆ

0

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿ ಪರಿಷ್ಕರಿಸಲು ಮತ್ತು ನೂತನ ವೇತನ ಶ್ರೇಣಿ ರಚಿಸುವ ಉದ್ದೇಶದಿಂದ ನಿವೃತ್ತ ಸಿ.ಎಸ್.ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ 7ನೇ ರಾಜ್ಯ ವೇತನ ಆಯೋಗದ ಅವಧಿ ವಿಸ್ತರಣೆ ಮಾಡಲಾಗಿದೆ.

Join Our Whatsapp Group

ರಾಜ್ಯಪಾಲರ ಆದೇಶದಂತೆ ಮೇ 19ರಿಂದ 6 ತಿಂಗಳ ಕಾಲ ಆಯೋಗದ ಅವಧಿ ವಿಸ್ತರಣೆ ಮಾಡಿ, ಸರ್ಕಾರ ಆದೇಶ ಹೊರಡಿಸಿದೆ. 2022ರ ನ. 19ರಂದು ವೇತನ ಆಯೋಗ ರಚನೆಯಾಗಿತ್ತು. ಆಯೋಗದ ಶಿಫಾರಸ್ಸು ಆಧರಿಸಲು ಮುಂದಿನ ಕ್ರಮ ಕೈಗೊಳ್ಳಲು 2023-24ನೇ ಸಾಲಿನಲ್ಲಿ ಹಣವನ್ನೂ ತೆಗೆದಿಡಲಾಗಿತ್ತು.

ಹಿಂದಿನ ಲೇಖನIPL 2023: ಪ್ಲೇ ಆಫ್ ಪೈಪೋಟಿಯಲ್ಲಿ ಮುಂಬೈ, ಲಕ್ನೋ
ಮುಂದಿನ ಲೇಖನದಿನವಿಡೀ ಸಂತೋಷವಾಗಿರಲು ಕೆಲವು ಸಲಹೆಗಳು