ಮನೆ ಕಾನೂನು ಮುರುಘಾ ಶರಣರ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

ಮುರುಘಾ ಶರಣರ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

0

ಚಿತ್ರದುರ್ಗ(chitradurga): ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ನ್ಯಾಯಾಂಗ ಬಂಧನದ ಅವಧಿ ಅ.21ರವರೆಗೆ ವಿಸ್ತರಣೆಯಾಗಿದೆ.

ಬಂಧನದ ಅವಧಿ ಅಂತ್ಯಗೊಂಡಿದ್ದರಿಂದ ಸೋಮವಾರ ಅವರನ್ನು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ವಿಚಾರಣೆ ನಡೆಸಿದ ನ್ಯಾಯಾಧೀಶೆ ಬಿ.ಕೆ.ಕೋಮಲಾ ನ್ಯಾಯಾಂಗದ ಅವಧಿಯನ್ನು ವಿಸ್ತರಿಸಿದರು.ಶಿವಮೂರ್ತಿ ಮುರುಘಾ ಶರಣರನ್ನು ಸೆ.1ರಂದು ಪೊಲೀಸರು ಬಂಧಿಸಿದ್ದರು.

ಹಿಂದಿನ ಲೇಖನಆಯತಪ್ಪಿ ಬಿದ್ದ ವಿದ್ಯಾರ್ಥಿನಿ ಮೇಲೆ ಹರಿದ ಬಿಎಂಟಿಸಿ ಬಸ್: ವಿದ್ಯಾರ್ಥಿನಿ ಸ್ಥಿತಿ ಗಂಭೀರ
ಮುಂದಿನ ಲೇಖನನಮ್ಮ ಕಲಾ ಪ್ರಕಾರಗಳನ್ನು  ಉಳಿಸಿ, ಬೆಳೆಸಬೇಕು: ವಿದ್ವಾನ್‌ ಮೈಸೂರು ಎಂ.ಮಂಜುನಾಥ್‌