ಮೈಸೂರು : ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಓದುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು , 2024-25 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಮೂಲಕ ನೀಡಲಾಗುತ್ತಿರುವ “ ಶುಲ್ಕ ವಿನಾಯಿತಿ ” ಕಾರ್ಯಕ್ರಮದ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ .
30.06.2025 ಕ್ಕೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ನಿಗದಿಪಡಿಸಲಾಗಿದೆ . ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸುವಂತೆ ಕೋರಿ ಅನುಮತಿ / ವಿದ್ಯಾರ್ಥಿಗಳು / ಶಿಕ್ಷಣ ಸಂಸ್ಥೆಗಳು ಮನವಿ ಮಾಡಲಾಗುವುದು ಹಾಗೂ ಮಾನ್ಯ ಹೈಕೋರ್ಟ್ ಮದ್ಯಂತರ ಆದೇಶದಂತೆ ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಕೋರ್ಸುಗಳಿಗೆ ಶುಲ್ಕ ಮರುಪಾವತಿ ಕಾರ್ಯಕ್ರಮಕ್ಕೆ ಮಾತ್ರ ಅರ್ಜಿ ಸಲ್ಲಿಸುತ್ತದೆ ಕೊನೆಯ ದಿನಾಂಕವನ್ನು ಜುಲೈ 10 ರವರೆಗೆ ವಿಸ್ತರಿಸಲಾಗಿದೆ .
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ ಸೈಟ್ ವಿಳಾಸ https://ssp.postmatric.karnataka.gov.in ಕಾರ್ಯಕ್ರಮಗಳ ವಿವರ , ಅರ್ಹತೆ , ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬ ೋ ಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ಭೇಟಿ ನೀಡಬೇಕಾದ ವೆಬ್ ಸೈಟ್ ವಿಳಾಸ https://bcwd.karnataka.gov.in ಇಲಾಖಾ ಸಹಾಯವಾಣಿ ಸಂಖ್ಯೆ : ಇ – ಮೇಲ್ 8050770005 ರಾಜ್ಯ ವಿದ್ಯಾರ್ಥಿವೇತನ ತಂತ್ರಾ o ಶದ ಸಹಾಯವಾಣಿ : bcwdhelpline@gmail.com ದೂರವಾಣಿ ಸಂಖ್ಯೆ 1902 postmatrichelp@karnataka.gov.in ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಅವರು ಪ್ರಕಟಣೆಯಲ್ಲಿ ಪ್ರಾರಂಭಿಸಿದ್ದಾರೆ .














