ಮನೆ ಅಪರಾಧ ಬೆಂಗಳೂರಿನಲ್ಲಿಯೂ ನಂದಿನಿ ನಕಲಿ ತುಪ್ಪದ ಜಾಲ ಪತ್ತೆ: ಅಧಿಕಾರಿಗಳಿಂದ ಪರಿಶೀಲನೆ

ಬೆಂಗಳೂರಿನಲ್ಲಿಯೂ ನಂದಿನಿ ನಕಲಿ ತುಪ್ಪದ ಜಾಲ ಪತ್ತೆ: ಅಧಿಕಾರಿಗಳಿಂದ ಪರಿಶೀಲನೆ

0

ಬೆಂಗಳೂರು: ಬೆಂಗಳೂರಿನಲ್ಲಿಯೂ ನಂದಿನಿ ನಕಲಿ ತುಪ್ಪದ ಜಾಲ ಪತ್ತೆಯಾಗಿದ್ದು, ಕೆಎಂಎಫ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನಲ್ಲಿ ನಕಲಿ ತುಪ್ಪ ತಯಾರಿಕೆ ಅಡ್ಡೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದರು. ವಿಷಯ ಬೆಳಕಿಗೆ ಬರುತ್ತಿದ್ದಂತೆ ರಾಜ್ಯದ ಜನ ಬೆಚ್ಚಿಬಿದ್ದಿದ್ದರು. ಇಲ್ಲಿ ಉತ್ಪಾದಿಸಲ್ಪಟ್ಟ ನಕಲಿ ತುಪ್ಪ ಬೆಂಗಳೂರು ಹಾಗೂ ಸುತ್ತಮುತ್ತ ಮಾರಾಟ ಮಾಡಲಾಗುತ್ತಿದೆ ಎಂಬ ಅನುಮಾನ ವ್ಯಕ್ತವಾಗಿತ್ತು.

ಈ ಹಿನ್ನೆಲೆಯಲ್ಲಿ ಹಲವು ಅಧಿಕಾರಿಗಳ ವಿಶೇಷ ತಂಡ ರಚನೆ ಮಾಡಿ ಕೆಎಂಎಫ್ ಅಧಿಕಾರಿಗಳು ಹಲವೆಡೆ ದಾಳಿ ನಡೆಸಿದ್ದಾರೆ.

ಹಿಂದಿನ ಲೇಖನಈ ದಿನದ ನಿಮ್ಮ ದಿನ ಭವಿಷ್ಯ
ಮುಂದಿನ ಲೇಖನನಟಿ ಮಾಳವಿಕಾ ಅವಿನಾಶ್ ಜನ್ಮದಿನ: ಅಭಿಮಾನಿಗಳಿಂದ ಶುಭಾಶಯ