ಮನೆ ಅಪರಾಧ ಕೌಟುಂಬಿಕ ಕಲಹ: ಪತ್ನಿ, ಮತ್ತವಳ ಸಹೋದರರನ್ನು ಹತ್ಯೆ ಮಾಡಿದ ವ್ಯಕ್ತಿ

ಕೌಟುಂಬಿಕ ಕಲಹ: ಪತ್ನಿ, ಮತ್ತವಳ ಸಹೋದರರನ್ನು ಹತ್ಯೆ ಮಾಡಿದ ವ್ಯಕ್ತಿ

0

ನವದೆಹಲಿ: ಕೌಟುಂಬಿಕ ಕಲಹದ ಕಾರಣಕ್ಕಾಗಿ ವ್ಯಕ್ತಿಯೊರ್ವ ತನ್ನ ಪತ್ನಿ, ಮತ್ತವರ ಇಬ್ಬರು ಸಹೋದರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ದೆಹಲಿಯ ಶಕುರ್‌ಪುರ ಗ್ರಾಮದಲ್ಲಿ ಘಟನೆ ನಡೆದಿದೆ.

ಘಟನೆಯಲ್ಲಿ ಓರ್ವ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಿಳೆ ತನ್ನ ಸಹೋದರರನ್ನು ನಿವಾಸಕ್ಕೆ ಆಹ್ವಾನಿಸಿ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಿದ್ದಳು. ಕೆಲ ಕಾರಣಗಳಂದ ವ್ಯಕ್ತಿ ಮೂವರನ್ನು ಗುಂಡಿಕ್ಕಿ ಕೊಂದಿದ್ದಾನೆ. ಮತ್ತೊಬ್ಬ ಮಹಿಳೆ ಗಾಯಗೊಂಡಿದ್ದಾಳೆ.ಆರೋಪಿಯು ಪರವಾನಗಿ ಪಡೆದ ರಿವಾಲ್ವರ್‌ ಅನ್ನು ಅಪರಾಧ ಕೃತ್ಯಕ್ಕೆ ಬಳಸಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಹಿಂದಿನ ಲೇಖನಉಕ್ರೇನ್​ ಅಧ್ಯಕ್ಷ ಝೆಲೆನ್ಸ್ಕಿ ಜತೆಗೆ ಪ್ರಧಾನಿ ಮೋದಿ ಮಾತು
ಮುಂದಿನ ಲೇಖನಡಬಲ್‌ ಇಂಜಿನ್‌ ಸರ್ಕಾರ ಅಲ್ಲ, ಡಬ್ಬಾ ಸರ್ಕಾರ: ಸಿದ್ದರಾಮಯ್ಯ