ಮನೆ ಅಪರಾಧ ಮೂವರು ಮಕ್ಕಳಿಗೆ ವಿಷ ಹಾಕಿ ಆತ್ಮಹತ್ಯೆಗೆ ಯತ್ನಿಸಿದ ತಂದೆ: ಇಬ್ಬರು ಮಕ್ಕಳು ಸಾವು

ಮೂವರು ಮಕ್ಕಳಿಗೆ ವಿಷ ಹಾಕಿ ಆತ್ಮಹತ್ಯೆಗೆ ಯತ್ನಿಸಿದ ತಂದೆ: ಇಬ್ಬರು ಮಕ್ಕಳು ಸಾವು

0

ವಿಜಯಪುರ: ಕೌಟುಂಬಿಕ ಕಲಹ ಹಿನ್ನಲೆ ಕಲಹ ಹಿನ್ನೆಲೆ ಮೂವರು ಮಕ್ಕಳಿಗೆ ವಿಷ ಹಾಕಿ ತಂದೆ ಆತ್ಮಹತ್ಯೆ ಯತ್ನಿಸಿದ ಘಟನೆ ವಿಜಯಪುರ ಜಿಲ್ಲೆ ಬಸವನಬಾಗೇಬಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ನಡೆದಿದೆ.

ಕೂಡಲೇ ತಂದೆ ಸೇರಿ ನಾಲ್ವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಇದೀಗ ಚಿಕಿತ್ಸೆ ಫಲಿಸದೇ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಶಾಂತಾ ಹಾಗೂ ರಾಯಣ್ಣ ಮೃತ ದುರ್ದೈವಿಗಳು.

ತಂದೆ ಭೀರಣ್ಣ ಹಾಗೂ ಮಗ ಸಂಗಮೇಶ ಪ್ರಾಣಪಾಯದಿಂದ ಪಾರಾಗಿದ್ದಾರೆ. ಇನ್ನು ತಂದೆ ಭೀರಣ್ಣ ಅವರ ಪತ್ನಿ ಮನೆ ಬಿಟ್ಟು ಹೋಗಿದ್ದಾರೆ. ಇದೇ ಕಾರಣಕ್ಕೆ ತನ್ನ ಮೂವರು ಮಕ್ಳಳಿಗೆ ವಿಷ ಹಾಕಿದ್ದಾನೆ.

ಈ ಕುರಿತು ಮನಗೂಳಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಿಂದಿನ ಲೇಖನಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವನ್ನು ರದ್ದು ಪಡಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ಒತ್ತಾಯ
ಮುಂದಿನ ಲೇಖನಮಲೇರಿಯಾ