ಮನೆ ಆರೋಗ್ಯ ಸಫ್ಧರ್ ಜಂಗ್ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ

ಸಫ್ಧರ್ ಜಂಗ್ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ

0

ನವದೆಹಲಿ(New Delhi): ನವದೆಹಲಿಯ ಸಫ್ಧರ್ ಜಂಗ್ ಆಸ್ಪತ್ರೆಯಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿವೆ.

ಆಸ್ಪತ್ರೆ ಬಳಿ  5ಕ್ಕೂ ಹೆಚ್ಚು ಅಗ್ನಿ ಶಾಮಕ ದಳದ ವಾಹನಗಳು ಬೆಂಕಿ ನಂದಿಸಲು ಆಗಮಿಸಿವೆ.

ಸಫ್ಧರ್ ಜಂಗ್ ಆಸ್ಪತ್ರೆ ದೆಹಲಿ ನಗರದ ಪ್ರಮುಖ ಆಸ್ಪತ್ರೆಯಾಗಿದೆ. ಅಗ್ನಿ ಆಕಸ್ಮಿಕದಿಂದ ರೋಗಿಗಳಿಗೆ ಯಾವುದೇ ತೊಂದರೆ ಆಗಿರುವ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷೆ ಮಾಡಲಾಗುತ್ತಿದೆ.

ಹಿಂದಿನ ಲೇಖನನಾಯಿ ಜೊತೆ ವಾಕ್‌ ಗಾಗಿ ಕ್ರೀಡಾಂಗಣ ದುರ್ಬಳಕೆ: ದಂಪತಿಗಳ ವರ್ಗಾವಣೆ
ಮುಂದಿನ ಲೇಖನದಾವೋಸ್ ಪ್ರವಾಸ ಮುಗಿಸಿ ಬೆಂಗಳೂರಿಗೆ ಆಗಮಿಸಿದ ಸಿಎಂ ಬೊಮ್ಮಾಯಿ