ಮನೆ ಅಪರಾಧ ಮರದ ಪುಡಿ ದಾಸ್ತಾನು ಘಟಕಕ್ಕೆ ಬೆಂಕಿ: ಅಗ್ನಿಶಾಮಕ ಸಿಬ್ಬಂದಿ ದೌಡು

ಮರದ ಪುಡಿ ದಾಸ್ತಾನು ಘಟಕಕ್ಕೆ ಬೆಂಕಿ: ಅಗ್ನಿಶಾಮಕ ಸಿಬ್ಬಂದಿ ದೌಡು

0

ಕಾಪು: ಪಾದೂರು ಐ.ಎಸ್.ಪಿ.ಆರ್.ಎಲ್ ಕಂಪೆನಿ ಬಳಿಯ ಮರದ ಪುಡಿ ದಾಸ್ತಾನು ಘಟಕಕ್ಕೆ ಬೆಂಕಿ ಬಿದ್ದ ಘಟನೆ ಗುರುವಾರ ಮುಂಜಾನೆ ನಡೆದಿದೆ.

Join Our Whatsapp Group

ಮರದ ಪುಡಿ ಹಾಗೂ ಭತ್ತದ ಉಮಿಯನ್ನು ಸಂಗ್ರಹಿಸಿಡುತ್ತಿದ್ದ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕಾರ್ಮಿಕರು ತತ್ ಕ್ಷಣ ಗಮನಿಸಿದ್ದರು.

ಕೂಡಲೇ ಐ.ಎಸ್.ಪಿ.ಆರ್.ಎಲ್ ಮತ್ತು ಉಡುಪಿ ಅಗ್ನಿಶಾಮಕ ದಳದ ವಾಹನ ಆಗಮಿಸಿ ಬೆಂಕಿ ನಂದಿಸಿದ್ದು ಯಾವುದೇ ಅಪಾಯಗಳುಂಟಾಗಿಲ್ಲ.

ಹೆಚ್ಚಿನ‌ ಮಾಹಿತಿ ನಿರೀಕ್ಷಿಸಲಾಗಿದೆ.

ಹಿಂದಿನ ಲೇಖನವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ: ಎಂಡಿ, ಲೆಕ್ಕಾಧಿಕಾರಿ ಅಮಾನತು
ಮುಂದಿನ ಲೇಖನವಿಟ್ಲ: ರಾಷ್ಟ್ರೀಯ ಹೆದ್ದಾರಿಯ ತಡೆಬೇಲಿಗೆ ಢಿಕ್ಕಿ ಹೊಡೆದು ನಜ್ಜು ಗುಜ್ಜಾದ ಕಾರು