ಮನೆ ಅಪರಾಧ ಮೊಬೈಲ್ ಅಂಗಡಿ ಮಳಿಗೆಯಲ್ಲಿ ಅಗ್ನಿ ಅವಘಡ: ವಸ್ತುಗಳು ಭಸ್ಮ

ಮೊಬೈಲ್ ಅಂಗಡಿ ಮಳಿಗೆಯಲ್ಲಿ ಅಗ್ನಿ ಅವಘಡ: ವಸ್ತುಗಳು ಭಸ್ಮ

0

ಶಿವಮೊಗ್ಗ: ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಮೊಬೈಲ್ ಅಂಗಡಿ ಮಳಿಗೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ.

Join Our Whatsapp Group

ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು ಬೆಂಕಿ ನರ್ತನಕ್ಕೆ ಅಂಗಡಿಯಲ್ಲಿದ್ದ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ.

ಬೆಂಕಿ ಬಿದ್ದ ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸಿದರು‌‌. ಶಾಸಕ ಎಸ್‌.ಎನ್.ಚನ್ನಬಸಪ್ಪ ಭೇಟಿ ನೀಡಿ ಪರಿಶೀಲಿಸಿದರು.

ಹಿಂದಿನ ಲೇಖನಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ
ಮುಂದಿನ ಲೇಖನಸಿಇಟಿ: ಮೇ ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟ