ಮನೆ ರಾಜಕೀಯ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ಕೋವಿಡ್ ದೃಢ

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ಕೋವಿಡ್ ದೃಢ

0

ಬೆಂಗಳೂರು: ರಾಜ್ಯದಲ್ಲಿ  ದಿನೇ ದಿನೇ ಕೊರೊನಾ ಸೋಂಕಿನ ಪ್ರಮಾಣ  ಉಲ್ಬಣಗೊಳ್ಳುತ್ತಿದ್ದು, ಈ ನಡುವೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ  ಕೋವಿಡ್ ಸೋಂಕು ದೃಢಪಟ್ಟಿರುವುದು ತಿಳಿದುಬಂದಿದೆ.

ಹೆಚ್.ಡಿ.ದೇವೇಗೌಡರಿಗೆ ಕೊವೀಡ್ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ವರದಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಸದ್ಯ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನು ಬೆಂಗಳೂರಿನ  ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹಿಂದಿನ ಲೇಖನಆಸ್ಕರ್ ಪ್ರಶಸ್ತಿಗೆ ಭಾರತದಿಂದ ತಮಿಳಿನ ‘ಜೈ ಭೀಮ್’ ಮಲಯಾಳಂನ ಮರಕ್ಕರ್ ಚಲನಚಿತ್ರ ಆಯ್ಕೆ
ಮುಂದಿನ ಲೇಖನದೇಶದಲ್ಲಿಂದು 3.37 ಲಕ್ಷ ಹೊಸ ಕೇಸ್ ಪತ್ತೆ