ಮನೆ ಅಪರಾಧ ಮೈಸೂರಿನ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಮೈಸೂರಿನ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

0

ಮಂಗಳೂರು: ಮೈಸೂರಿನ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕರುಣಾ ರೆಸಿಡೆನ್ಸಿ ಲಾಡ್ಜ್‌’ನಲ್ಲಿ ನಡೆದಿದೆ.

ಮೈಸೂರು ವಿಜಯನಗರದ ದೇವೇಂದ್ರ (46), ಅವರ ಪತ್ನಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸಿನ ಸಮಸ್ಯೆಯಿಂದಾಗಿ ತಾವು ಈ ಕೃತ್ಯವೆಸಗಿದ್ದಾಗ ಪತ್ರ ಸಿಕ್ಕಿದೆ. ತನಿಖೆ ಮುಂದುವರೆದಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಜೈನ್‌ ತಿಳಿಸಿದ್ದಾರೆ.

ಹಿಂದಿನ ಲೇಖನಇಂದಿನಿಂದ ಎಸ್’ಎಸ್’ಎಲ್’​ಸಿ ಪರೀಕ್ಷೆ ಆರಂಭ: ಸಿಎಂ, ಶಿಕ್ಷಣ ಸಚಿವರಿಂದ ಶುಭ ಹಾರೈಕೆ
ಮುಂದಿನ ಲೇಖನಕಾರ್ಯಾಂಗವು ನ್ಯಾಯಾಂಗದ ಮೇಲೆ ಅತಿಕ್ರಮಣ ಮಾಡುವುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಸಚಿವ ಕಿರಣ್‌ ರಿಜಿಜುಗೆ 90 ಮಾಜಿ ಅಧಿಕಾರಿಗಳ ಪತ್ರ