Facebook Instagram Share Twitter Youtube
  • ಸುದ್ದಿ ಜಾಲ
    • ಅಂಕಣ
    • ಅಂತರಾಷ್ಟ್ರೀಯ
    • ಆಟೋ ಮೊಬೈಲ್
    • ಕೃಷಿ
    • ತಂತ್ರಜ್ಞಾನ
  • ವೀಡಿಯೋಗಳು
  • ರಾಜಕೀಯ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಹುಡುಕಾಟ
Sunday, December 7, 2025
  • About Us
  • Contact us
Facebook Instagram Share Twitter Youtube
Saval News
  • ಸುದ್ದಿ ಜಾಲ
    • ನಾನು ಮಾತು ಕೊಡಲ್ಲ, ಕೊಟ್ಟ ಮೇಲೆ ಮಾಡೇ ಮಾಡ್ತೀವಿ – ಸಿಎಂ
      ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಹೆಚ್‌ಡಿಕೆ
      ಗೋವು ಸಂರಕ್ಷಣೆ ಕಾಯ್ದೆ ತಿದ್ದುಪಡಿ – ಸರ್ಕಾರದ ವಿರುದ್ಧ ವಿಶ್ವ ಹಿಂದೂ ಪರಿಷತ್ ಕಿಡಿ
      ʻಬಾಬರಿ ಮಸೀದಿʼ ನಿರ್ಮಾಣಕ್ಕೆ ಅಡಿಪಾಯ – ʻಶಾಹಿ ಬಿರಿಯಾನಿʼ ಆತಿಥ್ಯಕ್ಕೆ ಖರ್ಚು
      ಉಚ್ಚಾಟಿತ ಕಾಂಗ್ರೆಸ್ ಶಾಸಕನಿಗೆ ಕೇರಳ ಹೈಕೋರ್ಟ್‌ನಿಂದ ಮಧ್ಯಂತರ ರಕ್ಷಣೆ
      ಎಲ್ಲಾಅಂಕಣಅಂತರಾಷ್ಟ್ರೀಯಆಟೋ ಮೊಬೈಲ್ಕೃಷಿತಂತ್ರಜ್ಞಾನ
  • ವೀಡಿಯೋಗಳು
    • ಚುನಾವಣಾ ನಿಯಮ ತಿದ್ದುಪಡಿ ವಿಚಾರ: ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಮೂರು ವಾರಗಳ ಕಾಲಾವಕಾಶ
      ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ: ಟಿಎಂಸಿ ಕಾರ್ಯಕರ್ತ ಸಾವು
  • ರಾಜಕೀಯ
    • ನಾನು ಮಾತು ಕೊಡಲ್ಲ, ಕೊಟ್ಟ ಮೇಲೆ ಮಾಡೇ ಮಾಡ್ತೀವಿ – ಸಿಎಂ
      ನಾನು ಸತೀಶ್ ಜಾರಕಿಹೊಳಿ ಭೇಟಿಯಾಗಿ ಮಾತಾಡಿದ್ದು ನಿಜ – ಡಿಕೆಶಿ
      ಮುಂಬರುವ ವಿಧಾನಸಭೆ ಚುನಾವಣೆಗೆ ಬಿವೈವಿ ನೇತೃತ್ವ ಬೇಡ; ಉಸ್ತುವಾರಿ ಮುಂದೆ ಭಿನ್ನ ನಾಯಕರ ಅಳಲು
      ಕಾಂಗ್ರೆಸ್ ಹೈಕಮಾಂಡ್ ಸ್ಟ್ರಾಂಗ್; ಎಲ್ಲಾ ಗೊಂದಲ ಪರಿಹಾರ ಮಾಡುತ್ತೆ – ಬಾಲಕೃಷ್ಣ
      ಸಂಪುಟ ಪುನಾರಚನೆ; ಮಹದೇವಪ್ಪ, ಪರಮೇಶ್ವರ್, ಮುನಿಯಪ್ಪಗೆ ಗೇಟ್‌ಪಾಸ್ – ಛಲವಾದಿ ನಾರಾಯಣಸ್ವಾಮಿ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಮನೆ ರಾಷ್ಟ್ರೀಯ ಭಾರತದಲ್ಲಿ ಉಚಿತ ChatGPT ಖಾತೆ – OpenAI ಘೋಷಣೆ..!
  • ರಾಷ್ಟ್ರೀಯ
  • ಸುದ್ದಿ ಜಾಲ
  • ತಂತ್ರಜ್ಞಾನ

ಭಾರತದಲ್ಲಿ ಉಚಿತ ChatGPT ಖಾತೆ – OpenAI ಘೋಷಣೆ..!

August 27, 2025
0
Share
WhatsApp
Telegram
Facebook
Twitter
Email

    ನವದೆಹಲಿ : ಅಮೆರಿಕ ಮೂಲದ ಕೃತಕ ಬುದ್ಧಿಮತ್ತೆ ಕಂಪನಿ ಓಪನ್‌ಎಐ ಭಾರತದಲ್ಲಿ 5 ಲಕ್ಷ ಉಚಿತ ಚಾಟ್‌ಜಿಪಿಟಿ ಪ್ಲಸ್ ಖಾತೆಗಳನ್ನು ವಿತರಿಸುವುದಾಗಿ ಘೋಷಿಸಿದೆ.

    ಓಪನ್‌ಎಐ ಇದುವರೆಗಿನ ತನ್ನ ಅತಿದೊಡ್ಡ ಶಿಕ್ಷಣ – ಕೇಂದ್ರಿತ ಉಪಕ್ರಮಗಳಲ್ಲಿ ಒಂದಾಗಿದ್ದು, ಮುಂದಿನ ಆರು ತಿಂಗಳಲ್ಲಿ ದೇಶಾದ್ಯಂತ ಆರು ತಿಂಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ 5 ಲಕ್ಷ ಉಚಿತ ಚಾಟ್‌ಜಿಪಿಟಿ ಖಾತೆ ಸಿಗಲಿದೆ.

    we are opening our first office in india later this year! and i'm looking forward to visiting next month.

    ai adoption in india has been amazing to watch–chatgpt users grew 4x in the past year–and we are excited to invest much more in india!

    — Sam Altman (@sama) August 22, 2025

    ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಚಾಟ್‌ಜಿಪಿಟಿಯ ಪಾತ್ರವನ್ನು ವಿಸ್ತರಿಸಲು ಭಾರತ ಸರ್ಕಾರದೊಂದಿಗೆ ಮಾತುಕತೆ ನಡೆಯುತ್ತಿದೆ. ಕೇಂದ್ರ ಸರ್ಕಾರ ಮತ್ತು ತಾಂತ್ರಿಕ ಸಂಸ್ಥೆಗಳ ಸಹಕಾರಿಂದ ಈ ಉಪಕ್ರಮ ಜಾರಿಗೊಳಿಸಲು ತೀರ್ಮಾನಿಸಲಾಗಿದೆ ಎಂದು ಓಪನ್‌ಎಐ ಉಪಾಧ್ಯಕ್ಷೆ ಲಿಯಾ ಬೆಲ್ಸ್ಕಿ ಅವರು ಹೇಳಿದ್ದಾರೆ.

    ಚಾಟ್‌ಜಿಪಿಟಿ ವಿಶ್ವಾದ್ಯಂತ 70 ಕೋಟಿಗೂ ಹೆಚ್ಚು ಬಳಕೆದಾರರನ್ನು ಹೊಂದಿದ್ದು ಅತಿ ಹೆಚ್ಚು ಬಳಕೆ ಮಾಡುವ ದೇಶಗಳ ಪೈಕಿ ಭಾರತ ಮೊದಲ ಸ್ಥಾನ ಪಡೆದಿದೆ. ಚಾಟ್‌ಜಿಪಿಟಿ ಒಟ್ಟು ಬಳಕೆದಾರರ ಪೈಕಿ 13.5% ಭಾರತದವರಾಗಿದ್ದರೆ 8.9% ಮಂದಿ ಅಮೆರಿಕದವರಿದ್ದಾರೆ. 3ನೇ ಸ್ಥಾನದಲ್ಲಿ ಇಂಡೋನೇಷ್ಯಾ (5.7%) ಇದೆ.

    ಇದರ ಬಳಕೆದಾರರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ, ಓಪನ್‌ಎಐ ಈ ವರ್ಷವೇ ಭಾರತದಲ್ಲಿ ಕಚೇರಿ ತೆರೆಯುವುದಾಗಿ ಮುಖ್ಯಸ್ಥ ಸ್ಯಾಮ್‌ ಅಲ್ಟ್‌ಮನ್‌ ಅವರು ಹೇಳಿದ್ದಾರೆ.

    • ಟ್ಯಾಗ್ಗಳು
    • account
    • america
    • announcement
    • ChatGPT
    • Free ChatGPT
    • India
    • OpenAI
    Share
    WhatsApp
    Telegram
    Facebook
    Twitter
    Email
      ಹಿಂದಿನ ಲೇಖನವರದಕ್ಷಿಣೆ ಕಿರುಕುಳ ನೀಡಿ ಪತ್ನಿಗೆ ಬೆಂಕಿ ಇಟ್ಟ ಪೊಲೀಸ್‌ ಕಾನ್‌ಸ್ಟೇಬಲ್‌ ‌
      ಮುಂದಿನ ಲೇಖನಬಹು ನಿರೀಕ್ಷಿತ ಮಿರಾಯ್ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್..!
      Saval

      ಸಂಬಂಧಿತ ಲೇಖನಗಳುಲೇಖಕರಿಂದ ಇನ್ನಷ್ಟು

      ರಾಜ್ಯ

      ನಾನು ಮಾತು ಕೊಡಲ್ಲ, ಕೊಟ್ಟ ಮೇಲೆ ಮಾಡೇ ಮಾಡ್ತೀವಿ – ಸಿಎಂ

      ಸುದ್ದಿ ಜಾಲ

      ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಹೆಚ್‌ಡಿಕೆ

      ರಾಜ್ಯ

      ಗೋವು ಸಂರಕ್ಷಣೆ ಕಾಯ್ದೆ ತಿದ್ದುಪಡಿ – ಸರ್ಕಾರದ ವಿರುದ್ಧ ವಿಶ್ವ ಹಿಂದೂ ಪರಿಷತ್ ಕಿಡಿ

      EDITOR PICKS

      ರಾಹುಲ್ ಗಾಂಧಿ ಅನರ್ಹ: ಇದೊಂದು ಕರಾಳ ದಿನ ಎಂದ ಸಿದ್ದರಾಮಯ್ಯ

      Saval - March 24, 2023

      ಹಾಸ್ಯ

      Saval - May 31, 2023

      ಶಾಲಾ ಮುಖ್ಯ ಶಿಕ್ಷಕಿಯಿಂದ ನಿಂದನೆ, ಹಲ್ಲೆ ಆರೋಪ: ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ

      Saval - December 19, 2022

      ಏಕದಿನ ವಿಶ್ವಕಪ್ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 8 ವಿಕೆಟ್ ಗಳ ಭರ್ಜರಿ ಜಯ

      Saval - October 12, 2023
      Saval TV on YouTube
      #YaduveerWadiyar  #GaneshVisarjan  #PublicReaction  #PeaceAppeal  #RoyalStatement  #BreakingNews  #MysuruNews  #CommunityHarmony  
#RespectTraditions  #ViralNews  #mandya #maddur #ganapatibappamorya #Congress #Karnatakanews #KarnatakaGovernment

ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      ಗಣೇಶ ವಿಸರ್ಜನೆ ವೇಳೆಯಲ್ಲಿ ನಡೆದ ಘಟನೆಗೆ ಯದುವೀರ್ ಪ್ರತಿಕ್ರಿಯೆ
      #BSVijayendra #CongressFailed #KarnatakaPolitics #JusticeForHindus #mandya #madduru #mysore #ramanagara #RAshok #jds #NitishKumar #karnataka #KannadaNews #ganapatibappamorya #ganapati #savaltv #CongressAgainstHindus #KarnatakaCongressFails
#AntiHinduCongress #PoliticalVendetta
#OppositionVoice #BJPvsCongress

ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      ಕಾಂಗ್ರೆಸ್ ಸರ್ಕಾರದ ಅಧೀನದಲ್ಲಿ ಹಿಂದುಗಳ ಮೇಲೆ ದಾಳಿ, ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ: ಬಿ.ಎಸ್.ವಿಜಯೇಂದ್ರ ಆರೋಪ
      #cmsiddaramaiah #dcmdkshivakumar #rainyweather #raineffect #Karnatakanews ##RainDamage #CMDKarnataka
#Siddaramaiah #CropLoss #FarmerRelie #KarnatakaRain
#FloodRelief #AgricultureSupport #RainAssessment
#FarmersFirst #savaltv #PressMeet

ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      ರಾಜ್ಯದಲ್ಲಿ ಮಳೆಹಾನಿ ಪರಿಶೀಲನೆಗೆ ಸಿಎಂ ಸಿದ್ದರಾಮಯ್ಯ ಸಮೀಕ್ಷೆ
      Load More... Subscribe
      • Privacy
      • Contact Us
      © Savalnews.com. All rights reserved.
      Designed & developed by Crisant Technologies