ಮನೆ ರಾಜ್ಯ ನೇಕಾರರಿಗೆ ಉಚಿತ ವಿದ್ಯುತ್ ಪೂರೈಕೆ: ಸಿಎಂ ಬೊಮ್ಮಾಯಿ

ನೇಕಾರರಿಗೆ ಉಚಿತ ವಿದ್ಯುತ್ ಪೂರೈಕೆ: ಸಿಎಂ ಬೊಮ್ಮಾಯಿ

0

ಬೆಳಗಾವಿ(Belagavi):  ನೇಕಾರರಿಗೆ ತಮಿಳುನಾಡಿನ ರೀತಿ ಉಚಿತ ವಿದ್ಯುತ್ ಪೂರೈಸುತ್ತೇವೆ. ನಾಳೆಯೇ ಈ ಬಗ್ಗೆ ಆದೇಶ ಪ್ರಕಟಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಈ ಕುರಿತು ಮಾತನಾಡಿದ ಅವರು,  ನೇಕಾರರಿಗೆ ತಮಿಳುನಾಡಿನ ರೀತಿ ಉಚಿತ ವಿದ್ಯುತ್ ಪೂರೈಸುತ್ತೇವೆ. ಅಲ್ಲಿ (ತಮಿಳುನಾಡು) ಎಷ್ಟು ಉಚಿತವಾಗಿ ಕೊಡುತ್ತಿದ್ದಾರೆಯೋ ಅಷ್ಟನ್ನು ನಾವು ಇಲ್ಲಿ ಕೊಡುತ್ತೇವೆ. ಯುನಿಟ್ ಗೆ 80 ರೂ ಇದ್ದು, ಅದನ್ನ 40 ರೂ.ಗೆ ಇಳಿಸುತ್ತೇವೆ. ನಿಮ್ಮ ಪ್ರಮುಖ ಬೇಡಿಕೆಗಳಿಗೆ ನಾನು ಈಗಾಗಲೇ ಒಪ್ಪಿಗೆ ಕೊಟ್ಟಿದ್ದೇನೆ ಎಂದು ಹೇಳಿದರು.

ಹಿಂದಿನ ಲೇಖನನಟ ದರ್ಶನ್ ಮೇಲೆ ಚಪ್ಪಲಿ ಎಸೆತ: ಘಟನೆ ಖಂಡಿಸಿದ ನಟ ಶಿವರಾಜ್ ಕುಮಾರ್
ಮುಂದಿನ ಲೇಖನಪಾಕಿಸ್ತಾನ ಎದುರಿನ ಮೂರನೇ ಟೆಸ್ಟ್ ಪಂದ್ಯ: ಇಂಗ್ಲೆಂಡ್ ಉತ್ತಮ ಆಟ