ಮೈಸೂರು: ಸವಾಲ್ ಟಿವಿ ಮತ್ತು ಸವಾಲ್ ಪತ್ರಿಕೆ, ಮಾನವ ಹಕ್ಕುಗಳ ರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಂಸ್ಥೆ, ಯುನಿಟಿ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಶುಕ್ರವಾರ (ಆಗಸ್ಟ್ 11, 2023) ದಂದು ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ಶ್ರೀಮತಿ ಬಿ.ಭಾಗ್ಯಮ್ಮ ಮತ್ತು ಸವಾಲ್ ಕಚೇರಿಯನ್ನು ಸಂಪರ್ಕಿಸಿ ಸದುಪಯೋಗ ಪಡೆಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ. 97421 22507, 9739886223, 0821-2957500 ಸವಾಲ್ ನ್ನು ಸಂಪರ್ಕಿಸಬಹುದು.














