ಮನೆ ರಾಜ್ಯ ಪ್ರಜ್ವಲ್‌ ರೇವಣ್ಣ ನಿವಾಸಕ್ಕೆ ಎಫ್‌ಎಸ್ಎಲ್ ತಂಡ ಭೇಟಿ: ಸಾಕ್ಷ್ಯ ಸಂಗ್ರಹ

ಪ್ರಜ್ವಲ್‌ ರೇವಣ್ಣ ನಿವಾಸಕ್ಕೆ ಎಫ್‌ಎಸ್ಎಲ್ ತಂಡ ಭೇಟಿ: ಸಾಕ್ಷ್ಯ ಸಂಗ್ರಹ

0

ಹಾಸನ: ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ನಗರದ ಸಂಸದರ ನಿವಾಸಕ್ಕೆ ಎಫ್‌ಎಸ್ಎಲ್ ತಂಡ ಭೇಟಿ ನೀಡಿದ್ದು, ಸಾಕ್ಷ್ಯ ಸಂಗ್ರಹ ಮಾಡುತ್ತಿದೆ.

Join Our Whatsapp Group

ನಗರದ ಆರ್.ಸಿ.ರಸ್ತೆಯಲ್ಲಿರುವ ಸಂಸದರ ನಿವಾಸಕ್ಕೆ ಹಾಕಿದ್ದ ಬೀಗವನ್ನು ಸ್ಥಳೀಯ ಪೊಲೀಸರ ಸಮ್ಮುಖದಲ್ಲಿ ತೆರೆದು ಎಫ್‌ಎಸ್‌ಎಲ್ ತಂಡ‌ ಒಳಪ್ರವೇಶಿಸಿ ಸಾಕ್ಷ್ಯಕ್ಕಾಗಿ ಹುಡುಕಾಟ ಆರಂಭಿಸಿದೆ.

ಎಂಪಿ ಕ್ವಾರ್ಟರ್ಸ್ ಎದುರು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಈಗಾಗಲೇ ಎಸ್ಐಟಿ ತಂಡ ಸಂತ್ರಸ್ತೆಯ ಸ್ಥಳ ಮಹಜರು ಮಾಡಿದೆ.

ಹಿಂದಿನ ಲೇಖನಮಹಾರಾಷ್ಟ್ರ ಮಾದರಿ ಆಪರೇಷನ್ ಗೆ ಕರ್ನಾಟಕದಿಂದ ಆಹ್ವಾನ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ
ಮುಂದಿನ ಲೇಖನದೇಶದಾದ್ಯಂತ ಮುಕ್ತ ಜೈಲುಗಳನ್ನು ಹೆಚ್ಚಿಸಲು ಸುಪ್ರೀಂ ಕೋರ್ಟ್ ಸಲಹೆ