ಮೈಸೂರು(Mysuru): ‘ಗಂಧದಗುಡಿ’ಚಿತ್ರ ಬಿಡುಗಡೆ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಚಲನಚಿತ್ರ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಅದಕ್ಕೂ ಮೊದಲು ಶ್ರೀರಂಗಪಟ್ಟಣದ ಗಂಜಾಂ ನಿಮಿಷಾಂಬ ದೇಗುಲಕ್ಕೆ ಭೇಟಿ ನೀಡಿದ್ದ ಅವರು, ನಿಮಿಷಾಂಬ ದೇವಿ ದರ್ಶನ ಪಡೆದರು.
ಅಶ್ವಿನಿ ಅವರೊಂದಿಗೆ ಕುಟುಂಬದ ಸದಸ್ಯರು ಹಾಗೂ ಗಂಧದ ಗುಡಿ ಸಾಕ್ಷ್ಯಚಿತ್ರದ ನಿರ್ದೇಶಕ ಅಮೋಘವರ್ಷ ಇದ್ದರು.
Saval TV on YouTube