ಮನೆ ಅಪರಾಧ ಗ್ಯಾಸ್ ಸಿಲಿಂಡರ್ ಸ್ಪೋಟ: ಇಬ್ಬರಿಗೆ ಗಂಭೀರ ಗಾಯ

ಗ್ಯಾಸ್ ಸಿಲಿಂಡರ್ ಸ್ಪೋಟ: ಇಬ್ಬರಿಗೆ ಗಂಭೀರ ಗಾಯ

0

ಬೆಂಗಳೂರು(Bengaluru):  ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಗರದ ನ ಕುಮಾರಸ್ವಾಮಿ ಲೇಔಟ್ ನ ಯಲಚೇನಹಳ್ಳಿಯಲ್ಲಿ ನಡೆದಿದೆ.

ಅಡುಗೆ ಸಿಲಿಂಡರ್ ಸ್ಪೋಟಗೊಂಡು ಈ ಅವಘಡ ಸಂಭವಿಸಿದ್ದು, ಗಾಯಗೊಂಡವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಕುಮಾರಸ್ವಾಮಿ ಲೇ ಔಟ್  ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.