ಎಲ್ಲಾ ಅರ್ಹರು ಮೂರನೇ ಡೋಸ್ ಪಡೆಯಿರಿ: ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾದ ನಾಲ್ಕನೇ ಅಲೆ ಬಂದಿಲ್ಲ. ಆದರೂ ಮಾಸ್ಕ್ ಧರಿಸುವ ಹಾಗೂ ಲಸಿಕೆ ಪಡೆಯುವ ಮೂಲಕ ಜನರು ಹೆಚ್ಚು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದೆಹಲಿ ಸೇರಿದಂತೆ ಕೆಲ ರಾಜ್ಯಗಳಲ್ಲಿ ಕಳೆದೊಂದು ವಾರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಇದನ್ನು ಗಮನಿಸಿ ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಲಾಗುತ್ತಿದೆ. ಜೊತೆಗೆ ಆರೋಗ್ಯ ಇಲಾಖೆಯ ಸಭೆ ನಡೆಸಿ ಕ್ರಮ ವಹಿಸಲಾಗುವುದು. ಜನರ ಸುರಕ್ಷತಾ … Continue reading ಎಲ್ಲಾ ಅರ್ಹರು ಮೂರನೇ ಡೋಸ್ ಪಡೆಯಿರಿ: ಸಚಿವ ಡಾ.ಕೆ.ಸುಧಾಕರ್