ಕಡ್ಡಾಯವಾಗಿ ಲಸಿಕೆ ಪಡೆಯಿರಿ: ಸಚಿವ ಡಾ.ಕೆ.ಸುಧಾಕರ್

ಮೈಸೂರು(Mysuru): ಕೋವಿಡ್ 4ನೇ ಅಲೆಯಿಂದ ತಪ್ಪಿಸಿಕೊಳ್ಳಬೇಕು ಅಂದರೆ ಕಡ್ಡಾಯವಾಗಿ ಲಸಿಕೆ ತೆಗೆದುಕೊಳ್ಳಿ, ಮಾಸ್ಕ್ ಧರಿಸಿ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್(Dr.k.Sudhakar) ಸಲಹೆ ನೀಡಿದರು. ಜೆಎಸ್ ಎಸ್ ವೈದಕೀಯ ಕಾಲೇಜು ಆವರಣದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ  ಇಂಟರ್ ನ್ಯಾಷನಲ್ ಕಾಂಗ್ರೆಸ್ ಆಫ್ ಸೊಸೈಟಿ ಫಾರ್ ಎಥೋ ಫಾರ್ಮಾಕಾಲಜಿ ಸಮ್ಮೇಳನವನ್ನ ಆರೋಗ್ಯ ಸಚಿವ ಡಾ ಸುಧಾಕರ್  ಉದ್ಘಾಟಿಸಿ ಅವರು ಮಾತನಾಡಿದರು. ಕೋವಿಡ್ ನಾಲ್ಕನೇ ಅಲೆಯ ಭೀತಿ  ದೆಹಲಿ, ಉತ್ತರ ಭಾರತದ ರಾಜ್ಯಗಳಲ್ಲಿ ಗಣನೀಯವಾಗಿ ಹೆಚ್ಚಾಗುತ್ತಿದೆ. … Continue reading ಕಡ್ಡಾಯವಾಗಿ ಲಸಿಕೆ ಪಡೆಯಿರಿ: ಸಚಿವ ಡಾ.ಕೆ.ಸುಧಾಕರ್