ಮನೆ ಅಪರಾಧ ಪ್ರೀತಿ ನಿರಾಕರಿಸಿದ ಬಾಲಕಿ ಮೇಲೆ ಮಚ್ಚಿನಿಂದ ಹಲ್ಲೆ: ಸ್ಥಿತಿ ಗಂಭೀರ

ಪ್ರೀತಿ ನಿರಾಕರಿಸಿದ ಬಾಲಕಿ ಮೇಲೆ ಮಚ್ಚಿನಿಂದ ಹಲ್ಲೆ: ಸ್ಥಿತಿ ಗಂಭೀರ

0

ತುಮಕೂರು: ಪ್ರೀತಿ ನಿರಾಕರಿಸಿದ್ದಕ್ಕೆ 17 ವರ್ಷದ ಅಪ್ರಾಪ್ತೆ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಭಟ್ಟರಹಳ್ಳಿ ಗ್ರಾಮದಲ್ಲಿ ನಡೆದಿದೆ.

Join Our Whatsapp Group

ಗ್ರಾಮದ 25 ವರ್ಷದ ವಿನಯ್ ಕುಮಾರ್ ಹಲ್ಲೆ ಮಾಡಿದ ಯುವಕ.

ಬಾಲಕಿ ಕತ್ತಿಗೆ ಮಚ್ಚಿನಿಂದ ಹಲ್ಲೆ ಮಾಡಲಾಗಿದ್ದು, ಬಾಲಕಿ ಪರಿಸ್ಥಿತಿ ಚಿಂತಾಜನಕವಾಗಿದೆ.

ಕೂಡಲೇ ಬಾಲಕಿಯನ್ನು ಹಾಸನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಈ ಕುರಿತು ಹುಳಿಯಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನಹಾಸ್ಯ
ಮುಂದಿನ ಲೇಖನ5-ಡೋರ್ ವರ್ಷನ್’ನಲ್ಲಿ ಮಾರುಕಟ್ಟೆಗೆ ಲಗ್ಗೆ ಇಡುತ್ತಿರುವ ಮಹೀಂದ್ರಾ ಥಾರ್