ಮನೆ ರಾಷ್ಟ್ರೀಯ ಚಿನ್ನ-ಬೆಳ್ಳಿ ದರದಲ್ಲಿ ಮತ್ತೆ ಏರಿಕೆ

ಚಿನ್ನ-ಬೆಳ್ಳಿ ದರದಲ್ಲಿ ಮತ್ತೆ ಏರಿಕೆ

0

ನವದೆಹಲಿ (New Delhi): ಚಿನ್ನ-ಬೆಳ್ಳಿ ದರದಲ್ಲಿ ಮತ್ತೆ ಏರಿಕೆಯಾಗಿದೆ. ಇಂದು ದೇಶದಲ್ಲಿ 1 ಗ್ರಾಂ (24 ಕ್ಯಾರಟ್‌) ಬಂಗಾರದ ಬೆಲೆ 5,204 ರೂ. ದಾಖಲಾಗಿದೆ. ಬೆಂಗಳೂರಿನಲ್ಲಿಯೂ 1 ಗ್ರಾಂ (24 ಕ್ಯಾರಟ್‌) ಬಂಗಾರಕ್ಕೆ 5,204 ರೂಪಾಯಿ ನಿಗದಿಯಾಗಿದೆ.

ದೈನಂದಿನ ಬೆಲೆ ಪ್ರಕ್ರಿಯೆಯಲ್ಲಿ ಇಂದು ಬೆಳಗಿನ ವೇಳೆಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರಟ್‌) ಚಿನ್ನದ ಬೆಲೆಗೆ 47,700 ರೂ. ನಿಗದಿಯಾಗಿದೆ. ಬೆಂಗಳೂರಿನಲ್ಲಿ 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್‌) ಬೆಲೆ 52,040 ರೂ. ದಾಖಲಾಗಿದೆ.

ಚೆನ್ನೈನಲ್ಲಿ 22 ಕ್ಯಾರಟ್‌ ಚಿನ್ನದ ಬೆಲೆ 47,760 ರೂ., 24 ಕ್ಯಾರಟ್‌ ಚಿನ್ನದ ಬೆಲೆ 52,100 ರೂ., ನವದೆಹಲಿಯಲ್ಲಿ 22 ಕ್ಯಾರಟ್‌ 47,700 ರೂ., 24 ಕ್ಯಾರಟ್‌ 52,040 ರೂ., ಹೈದರಾಬಾದ್‌ ನಲ್ಲಿ 22 ಕ್ಯಾರಟ್‌ 47,700 ರೂ., 24 ಕ್ಯಾರಟ್‌ 52,040 ರೂ., ಕೋಲ್ಕತ್ತಾದಲ್ಲಿ 22 ಕ್ಯಾರಟ್‌ 47,700 ರೂ., 24 ಕ್ಯಾರಟ್‌ 52,040 ರೂ., ಮಂಗಳೂರು 22 ಕ್ಯಾರಟ್‌ 47,700 ರೂ., 24 ಕ್ಯಾರಟ್‌ 52,040 ರೂ., ಮುಂಬೈನಲ್ಲಿ 22 ಕ್ಯಾರಟ್‌ 47,700 ರೂ., 24 ಕ್ಯಾರಟ್‌ 52,040 ರೂ., ಮೈಸೂರು 22 ಕ್ಯಾರಟ್‌ 47,700 ರೂ., 24 ಕ್ಯಾರಟ್‌ 52,040 ರೂ. ಇದೆ.

ಬೆಳ್ಳಿ ದರ:

ದೇಶದಲ್ಲಿ ಬೆಳ್ಳಿ ಬೆಲೆ ಒಂದು ಕೆಜಿಗೆ 62,100 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 68,000 ರೂ. ಇದೆ. ದೇಶಾದ್ಯಂತ ಕೆಲವು ನಗರಗಳನ್ನು ಹೊರತುಪಡಿಸಿ ಅನೇಕ ಕಡೆ ಬೆಳ್ಳಿ ಬೆಲೆಯಲ್ಲಿ ಏಕರೂಪವಿದೆ. ಚೆನ್ನೈ, ವಿಜಯವಾಡ, ಹೈದರಾಬಾದ್, ವಿಶಾಖಪಟ್ಟಣಂದಲ್ಲಿಯೂ 68,000 ರೂ. ನಿಗದಿಯಾಗಿದೆ. ಎಂದಿನಂತೆ ಬೆಳಗ್ಗೆ ಹನ್ನೊಂದು ಗಂಟೆ ವೇಳೆಗೆ ಮತ್ತೆ ಬೆಲೆ ವ್ಯತ್ಯಯವಾಗುವ ಸಾಧ್ಯತೆ ಇದೆ.