ಮನೆ ಸುದ್ದಿ ಜಾಲ ಸ್ಕೂಟರ್‌ ಗೆ ಗೂಡ್ಸ್‌ ವಾಹನ ಡಿಕ್ಕಿ: ವ್ಯಕ್ತಿಗೆ ಗಂಭೀರ ಗಾಯ

ಸ್ಕೂಟರ್‌ ಗೆ ಗೂಡ್ಸ್‌ ವಾಹನ ಡಿಕ್ಕಿ: ವ್ಯಕ್ತಿಗೆ ಗಂಭೀರ ಗಾಯ

0

ಮೈಸೂರು (Mysuru): ಗೂಡ್ಸ್‌ ವಾಹನವೊಂದು ಸ್ಕೂಟರ್‌ ಗೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಂಜನಗೂಡಿನ ಎಲಚಗೆರೆ ಗೇಟ್‌ ಬಳಿ ನಡೆದಿದೆ.

ಮಣಿಕಂಠ (32) ಗಾಯಗೊಂಡಿರುವವರು. ಇವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ನಂಜನಗೂಡಿನ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನದ್ವಿಚಕ್ರ ವಾಹನ ಸವಾರರ ಮೇಲೆ ಬಿದ್ದ ವಿದ್ಯುತ್‌ ಕಂಬ: ಇಬ್ಬರಿಗೆ ಗಾಯ
ಮುಂದಿನ ಲೇಖನಕೆಆರ್‌ ಎಸ್‌, ಕಬಿನಿ ಜಲಾಶಯದಿಂದ ನೀರು ಬಿಡುಗಡೆ