ಮನೆ ಅಪರಾಧ ನಕಲಿ ಜಾತಿ ಪ್ರಮಾಣಪತ್ರ ನೀಡಿ ಸರ್ಕಾರಿ ಉದ್ಯೋಗ : 20ಕ್ಕೂ ಹೆಚ್ಚು ಮಂದಿ ಸೇವೆಯಿಂದ ವಜಾ

ನಕಲಿ ಜಾತಿ ಪ್ರಮಾಣಪತ್ರ ನೀಡಿ ಸರ್ಕಾರಿ ಉದ್ಯೋಗ : 20ಕ್ಕೂ ಹೆಚ್ಚು ಮಂದಿ ಸೇವೆಯಿಂದ ವಜಾ

0

ಬೆಂಗಳೂರು(Bengaluru):  ಪೊಲೀಸ್ ಇಲಾಖ ಸೇರಿದಂತೆ ಹಲವು ಇಲಾಖೆಗಳಿಗೆ ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ಉದ್ಯೋಗ ಪಡೆದುಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಲ್ಲಿಯವರೆಗೆ 20ಕ್ಕೂ ಹೆಚ್ಚುಮಂದಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ.

ಪಿಎಸ್ಐ, ಎಎಸ್ಐ, ಪೊಲೀಸ್ ಕಾನ್ಸ್’ಟೇಬಲ್, ರೈಲ್ವೆ ಪೊಲೀಸ್, ಸರಕಾರಿ ಸ್ವಾಮ್ಯದ ಬ್ಯಾಂಕ್ ಅಧಿಕಾರಿಗಳು, ಇನ್ಶೂರೆನ್ಸ್ ಕಂಪನಿ ಅಧಿಕಾರಿಗಳು, ಕೆಎಸ್ಆರ್’ಟಿಸಿ, ಬಿಎಂಟಿಸಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಎಚ್ಎಎಲ್, ವಾಣಿಜ್ಯ ತೆರಿಗೆ, ಆರೋಗ್ಯ, ಕೃಷಿ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ನೌಕರರು, ಸಿ ಆರ್’ಪಿಎಫ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಲವರು ಸುಳ್ಳು ಜಾತಿ ಪ್ರಮಾಣ ಪತ್ರವನ್ನು ನೀಡಿ ಉದ್ಯೋಗ ಪಡೆದುಕೊಂಡಿದ್ದಾರೆ.

ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ಉದ್ಯೋಗ ಪಡೆದುಕೊಂಡಿವುದರಿಂದ  ಒಟ್ಟು 76 ಪ್ರಕರಣಗಳಲ್ಲಿ ಈವರೆಗೆ 20 ಕ್ಕೂ ಹೆಚ್ಚು ಮಂದಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ.

ಹಿಂದಿನ ಲೇಖನಹಾಸನಾಂಬ ದೇವಿಯ ದರ್ಶನಕ್ಕೆ ತೆರೆದ ಬಾಗಿಲು
ಮುಂದಿನ ಲೇಖನಜೈಲಿನಿಂದಲೇ ಪವರ್ ಆಫ್ ಅಟಾರ್ನಿ ಕಾರ್ಯಗತಗೊಳಿಸಲು ಶಿವಮೂರ್ತಿ ಮುರುಘಾ ಶರಣರಿಗೆ ಅನುಮತಿಸಿದ ಹೈಕೋರ್ಟ್