ಬೆಂಗಳೂರು: ಎಲ್ಲಾ ಗ್ಯಾರಂಟಿ ಯೋಜನೆಗಳಿಗೆ ಈಗಾಗಲೇ ಹಣ ಬಿಡುಗಡೆ ಮಾಡಿದ್ದೇವೆ. ಗೃಹಲಕ್ಷ್ಮಿ ಯೋಜನೆಯ ಹಣ ಜನವರಿಯಿಂದ ಕೊಡಬೇಕಾಗಿದ್ದು, ಶೀಘ್ರದಲ್ಲೇ ಅದನ್ನು ಕೊಡ್ತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.