ಜನರನ್ನು ಮೆಚ್ಚಿಸಲು ಅಧಿಕಾರ ಮಾಡಿ: ಸಿಎಂಗೆ ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ಮೈಸೂರು(Mysuru): ಬಿಜೆಪಿ ಸರ್ಕಾರವೇ ಅಸಮರ್ಥ ಸರ್ಕಾರ. ಮುಖ್ಯಮಂತ್ರಿಗಳು ಯಾರನ್ನೋ ಮೆಚ್ಚಿಸಲು ಅಲ್ಲ. ಜನರನ್ನು ಮೆಚ್ಚಿಸಲು ಅಧಿಕಾರ ಮಾಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟಾಂಗ್ ನೀಡಿದರು. ದೆಹಲಿಯಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಮನೆಗಳನ್ನು ಬುಲ್ಡೋಜರ್ ನಿಂದ ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನ ಅಕ್ರಮ ಕಟ್ಟಡಗಳ ಮಾಹಿತಿ ನೀಡುತ್ತೇನೆ. ಬಿಜೆಪಿಯ ನಾಯಕರು, ಮೋದಿ ಅವರು ಅದನ್ನು ತೆರವುಗೊಳಿಸಲು ಸಿದ್ದರಿದ್ದೀರಾ.? ಮೈಸೂರಿನಲ್ಲೂ ಮಾಹಿತಿ ಕೊಡುತ್ತೇನೆ., ನೈಸ್‌ ಗೆ ರೆಡ್ ಕಾರ್ಪೆಟ್ … Continue reading ಜನರನ್ನು ಮೆಚ್ಚಿಸಲು ಅಧಿಕಾರ ಮಾಡಿ: ಸಿಎಂಗೆ ಹೆಚ್.ಡಿ.ಕುಮಾರಸ್ವಾಮಿ ಟಾಂಗ್