ಮನೆ ಉದ್ಯೋಗ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ : ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ : ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 22 ಫೈಯರ್ ಮ್ಯಾನ್, ಸೆಕ್ಯೂರಿಟಿ ಗಾರ್ಡ್ ಹುದ್ದೆಗಳೂ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ನವೆಂಬರ್ 16, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ hal-india.co.in ಗೆ ಭೇಟಿ ನೀಡಬಹುದು.

ಹುದ್ದೆಯ ಮಾಹಿತಿ:

ಫೈಯರ್ಮ್ಯಾನ್- 10

ಸೆಕ್ಯುರಿಟಿ ಗಾರ್ಡ್-12

ವಿದ್ಯಾರ್ಹತೆ:

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಸೆಪ್ಟೆಂಬರ್ 1, 2022ಕ್ಕೆ ಗರಿಷ್ಠ 28 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:

ಒಬಿಸಿ(ಎನ್ಸಿಎಲ್) ಅಭ್ಯರ್ಥಿಗಳು- 3 ವರ್ಷ

ಎಸ್ಸಿ/ಎಸ್ಟಿ ಅಭ್ಯರ್ಥಿಗಳು-5 ವರ್ಷ

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕ ಇಲ್ಲ

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ದೈಹಿಕ ಪರೀಕ್ಷೆ

ದಾಖಲಾತಿ ಪರಿಶೀಲನೆ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07/11/2022

ಅರ್ಜಿ ಸಲ್ಲಿಸಲು ಕೊನೆಯ ದಿನ: 16/11/2022

ಹಿಂದಿನ ಲೇಖನಗರಿಗರಿ ಸಬ್ಬಕ್ಕಿ ಹಪ್ಪಳ: ಒಂದು ತಿಂದರೆ, ಇನ್ನೊಂದು ತಿನ್ನುವಿರಿ ಪಕ್ಕಾ!
ಮುಂದಿನ ಲೇಖನನೇಪಾಳದಲ್ಲಿ 6.3 ತೀವ್ರತೆಯ ಭೂಕಂಪ: 6 ಮಂದಿ ಸಾವು