ಮನೆ ರಾಜ್ಯ ಹಳಿಯಾಳ: ಸಾರಿಗೆ ಬಸ್-ಕಾರು ಮುಖಾಮುಖಿ ಡಿಕ್ಕಿ

ಹಳಿಯಾಳ: ಸಾರಿಗೆ ಬಸ್-ಕಾರು ಮುಖಾಮುಖಿ ಡಿಕ್ಕಿ

0

ಹಳಿಯಾಳ: ಸಾರಿಗೆ ಬಸ್ ಮತ್ತು ಕಾರು ಪರಸ್ಪರ ಮುಖಾಮುಖಿ ಡಿಕ್ಕಿಯಾದ ಘಟನೆ ಹಳಿಯಾಳ–ದಾಂಡೇಲಿ ರಾಜ್ಯ ಹೆದ್ದಾರಿಯಲ್ಲಿ ಜು.31ರ ಸೋಮವಾರ ಬೆಳಿಗ್ಗೆ ನಡೆದಿದೆ.

Join Our Whatsapp Group

ಹಳಿಯಾಳ ಕಡೆಯಿಂದ ದಾಂಡೇಲಿಗೆ ಬರುತ್ತಿದ್ದ ಬಸ್ ಹಾಗೂ ದಾಂಡೇಲಿ ಕಡೆಯಿಂದ ಹಳಿಯಾಳಕ್ಕೆ ಹೋಗುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಹಿಂದಿನ ಲೇಖನಗಾಂಜಾ ಮಾರಾಟ ಯತ್ನ: ಆರೋಪಿ ಬಂಧನ
ಮುಂದಿನ ಲೇಖನರೈಲಿನಲ್ಲಿ ಗುಂಡಿನ ದಾಳಿ: ನಾಲ್ವರ ಸಾವು