ಮನೆ ಕ್ರೀಡೆ ಮುಂಬೈ ತಂಡಕ್ಕೆ ಮರಳಿದ ಹಾರ್ದಿಕ್ ಪಾಂಡ್ಯ, ಆರ್ ಸಿಬಿ ಪಾಲಾದ ಆಲ್ ​ರೌಂಡರ್ ಕ್ಯಾಮರೂನ್ ಗ್ರೀನ್

ಮುಂಬೈ ತಂಡಕ್ಕೆ ಮರಳಿದ ಹಾರ್ದಿಕ್ ಪಾಂಡ್ಯ, ಆರ್ ಸಿಬಿ ಪಾಲಾದ ಆಲ್ ​ರೌಂಡರ್ ಕ್ಯಾಮರೂನ್ ಗ್ರೀನ್

0

ಹಾರ್ದಿಕ್ ಪಾಂಡ್ಯ ವಿಚಾರದಲ್ಲಿ ಕೆಲವು ದಿನಗಳಿಂದ ಎದ್ದಿದ್ದ ಎಲ್ಲಾ ವದಂತಿಗಳಿಗೆ ಇಂದು ತೆರೆ ಬಿದ್ದಿದೆ.

ಎರಡು ವರ್ಷಗಳ ಕಾಲ ಗುಜರಾತ್ ಟೈಟಾನ್ಸ್ ತಂಡದ ನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ ಮತ್ತೊಮ್ಮೆ 5 ಬಾರಿಯ ಚಾಂಪಿಯನ್ ಮುಂಬೈ ತಂಡಕ್ಕೆ ಮರಳಿದ್ದಾರೆ.

ಹಾಗೆಯೇ ಮುಂಬೈ ತಂಡದಲ್ಲಿದ್ದ ಆಸ್ಟ್ರೇಲಿಯಾ ತಂಡದ ಸ್ಟಾರ್ ಆಲ್ ​ರೌಂಡರ್ ಕ್ಯಾಮರೂನ್ ಗ್ರೀನ್ ಆರ್ ​ಸಿಬಿ ಪಾಲಾಗಿದ್ದಾರೆ.

ಈ ವಿಚಾರವನ್ನು ಸ್ವತಃ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯೇ ತನ್ನ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ.

ಹಿಂದಿನ ಲೇಖನಜನತಾಕಾಲನಿ ಸರಕಾರಿ ಶಾಲೆ ಭೂ ವಿವಾದ, ಪ್ರತಿಭಟನಾ ಧರಣಿ
ಮುಂದಿನ ಲೇಖನಬೆಂಗಳೂರು: ಹಸುಗೂಸು ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ