ಮನೆ ಅಪರಾಧ ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರು ಪಾಲು

ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರು ಪಾಲು

0

ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲಾಗಿರುವಂತಹ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ದುರಂತ ಸಂಭವಿಸಿದೆ.

Join Our Whatsapp Group

ಜೀವನ್(13), ಸಾತ್ವಿಕ್(11), ವಿಶ್ವ(12), ಪೃಥ್ವಿ(12) ಮೃತರು. ಶಾಲೆಗೆ ರಜೆ ಇರುವುದರಿಂದ ಕೆರೆಗೆ ಈಜಲು ಹೋಗಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.

12.30 ಸುಮಾರಿಗೆ ಘಟನೆ ನಡೆದಿದೆ. ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹಿಂದಿನ ಲೇಖನಹಾಸನ ಸಂಸದ ಪ್ರಜ್ವಲ್​ ರೇವಣ್ಣ ನನ್ನ ಸಂಪರ್ಕದಲ್ಲಿ ಇಲ್ಲ: ಹೆಚ್ ​ಡಿ ಕುಮಾರಸ್ವಾಮಿ
ಮುಂದಿನ ಲೇಖನಪಾಕ್ ಪರ ಬೇಹುಗಾರಿಕೆ ಪ್ರಕರಣ; ತಲೆ ಮರೆಸಿಕೊಂಡಿದ್ದ ಪ್ರಮುಖ ಆರೋಪಿ ಬಂಧಿಸಿದ ಎನ್‌ಐಎ