ಮನೆ ಅಪರಾಧ ಹಾವೇರಿ: ಒಂದೇ ಮನೆಯ ಮೂವರು ಆತ್ಮಹತ್ಯೆಗೆ ಶರಣು

ಹಾವೇರಿ: ಒಂದೇ ಮನೆಯ ಮೂವರು ಆತ್ಮಹತ್ಯೆಗೆ ಶರಣು

0

ಹಾವೇರಿ(Haveri) : ಒಂದೇ ಮನೆಯಲ್ಲಿ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಅಗಡಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ತಾಯಿ ಭಾರತಿ ಕಮದೊಳ್ಳಿ(40 ವರ್ಷ), ಸೊಸೆ ಸೌಜನ್ಯ(20 ವರ್ಷ) ಮತ್ತು ಮಗ ಕಿರಣ(21 ವರ್ಷ) ಎಂದು ಗುರುತಿಸಲಾಗಿದೆ.

ಕಳೆದ ಮೂರು ತಿಂಗಳ ಹಿಂದಷ್ಟೆ ಸೌಜನ್ಯ ಮತ್ತು ಕಿರಣ ಮದುವೆಯಾಗಿತ್ತು. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಹಿಂದಿನ ಲೇಖನದೇಶದಲ್ಲಿ ಒಮೈಕ್ರಾನ್ ಉಪತಳಿಗಳ ಪತ್ತೆ: ಮಾಸ್ಕ್ ಧರಿಸಿ ಅಧಿವೇಶನಕ್ಕೆ ಆಗಮಿಸಿದ ಸಂಸದರು
ಮುಂದಿನ ಲೇಖನವರದಕ್ಷಿಣೆ ಕಿರುಕುಳಕ್ಕೆ ಕಠಿಣ ಶಿಕ್ಷೆ ಕಾದಿದೆ ಎಂಬ ಸಂದೇಶ ರವಾನೆಯಾಗಬೇಕು: ಸುಪ್ರೀಂಕೋರ್ಟ್