ಮನೆ ರಾಜ್ಯ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಅಪ್ಪ-ಮಗಳು ಸಾವು

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಅಪ್ಪ-ಮಗಳು ಸಾವು

0

ಶಿವಮೊಗ್ಗ: ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಒಂದು ಕಾರಿನಲ್ಲಿದ್ದ ಅಪ್ಪ, ಮಗಳು ಧಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಜಾವಳ್ಳಿ ಬಳಿ ನಡೆದಿದೆ.

ಶಿವಮೊಗ್ಗದ ಟಿಪ್ಪುನಗರದ ಅಫ್ತಾಬ್(35), ಅಫ್ತಾಬ್ ತಂಗಿ ಮಗಳು ಮದಿಯಾ(12) ಮೃತರು.

ಇನ್ನುಳಿದಂತೆ ಕಾರಿನಲ್ಲಿದ್ದ 6 ಜನರಿಗೆ ಸಣ್ಣಪುಟ್ಟ ಗಾಯಗಳಾದರೆ, ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನದಾವಣಗೆರೆ: ಜಾಲಿ ರೈಡ್ ಗೆ ಬಂದಿದ್ದ ಕೇರಳದ ಯುವಕರು ಅಪಘಾತದಲ್ಲಿ ಸಾವು
ಮುಂದಿನ ಲೇಖನಬೆಂಗಳೂರಿನಲ್ಲಿ ಡೆಂಗ್ಯೂ ಹೆಚ್ಚಳ: ಆರೋಗ್ಯಾಧಿಕಾರಿಗಳ ಸಭೆ ನಡೆಸಿ ಕ್ರಮಕ್ಕೆ ಸೂಚಿಸಿದ ಸಚಿವ ದಿನೇಶ್ ಗುಂಡೂರಾವ್