ಮನೆ ರಾಜ್ಯ ಭಾರಿ ಮಳೆ: ಕೆಆರ್ ಎಸ್ ಜಲಾಶಯದ ಒಳ ಹರಿವು ಹೆಚ್ಚಳ

ಭಾರಿ ಮಳೆ: ಕೆಆರ್ ಎಸ್ ಜಲಾಶಯದ ಒಳ ಹರಿವು ಹೆಚ್ಚಳ

0

ಮಂಡ್ಯ(Mnadya): ಕಾವೇರಿ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್‌ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿದೆ.

ಜಲಾಶಯದ ನೀರಿನ ಮಟ್ಟ ಗರಿಷ್ಠ ಮಟ್ಟ (124.80 ಅಡಿ) ತಲುಪಿದ್ದು,  ಬಂದಷ್ಟೇ ನೀರನ್ನು ನದಿಗೆ ಹರಿಸಲಾಗುತ್ತಿದೆ. ಮಂಗಳವಾರ ಬೆಳಿಗ್ಗೆ 6 ಗಂಟೆಯ ವೇಳೆಗೆ ಜಲಾಶಯಕ್ಕೆ ಒಳಹರಿವು 23,774 ಕ್ಯುಸೆಕ್‌ ಇದೆ, ಅಷ್ಟೇ ಪ್ರಮಾಣದ ನೀರನ್ನು ಹೊರಗೆ ಹರಿಸಲಾಗುತ್ತಿದೆ.

ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜುಲೈ 20ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಿಸಿದ್ದರು.

ಹಿಂದಿನ ಲೇಖನಮೈದುಂಬಿ ಹರಿಯುತ್ತಿರುವ ಪಯಸ್ವಿನಿ ನದಿ: ಹಲವು ಮನೆಗಳಿಗೆ ನೀರು
ಮುಂದಿನ ಲೇಖನನಾಗರಪಂಚಮಿಯ ಪಂಚ್