Saval TV on YouTube
ಕೀವ್: ಉಕ್ರೇನ್ ರಾಜಧಾನಿ ಕೀವ್ ಹೊರವಲಯದ ಶಿಶುವಿಹಾರದ ಬಳಿ ಹೆಲಿಕಾಪ್ಟರ್ ಪತನಗೊಂಡು 16 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾವನ್ನಪ್ಪಿದವರಲ್ಲಿ ಎರಡು ಮಕ್ಕಳು, ಉಕ್ರೇನ್’ನ ಆಂತರಿಕ ಸಚಿವ ಡೆನಿಸ್ ಮೊನಾಸ್ಟಿರ್‌ಸ್ಕಿ ಸೇರಿದ್ದಾರೆ ಎಂದು ರಾಷ್ಟ್ರೀಯ ಪೊಲೀಸ್ ಮುಖ್ಯಸ್ಥ ಇಗೊರ್ ಕ್ಲೈಮೆಂಕೊ ತಿಳಿಸಿದ್ದಾರೆ.














