ಮನೆ ಅಂತಾರಾಷ್ಟ್ರೀಯ ಉಕ್ರೇನ್ ರಾಜಧಾನಿ ಕೀವ್ ನಲ್ಲಿ ಹೆಲಿಕಾಪ್ಟರ್ ಪತನ: 16 ಮಂದಿ ಸಾವು

ಉಕ್ರೇನ್ ರಾಜಧಾನಿ ಕೀವ್ ನಲ್ಲಿ ಹೆಲಿಕಾಪ್ಟರ್ ಪತನ: 16 ಮಂದಿ ಸಾವು

0

ಕೀವ್: ಉಕ್ರೇನ್ ರಾಜಧಾನಿ ಕೀವ್ ಹೊರವಲಯದ ಶಿಶುವಿಹಾರದ ಬಳಿ ಹೆಲಿಕಾಪ್ಟರ್ ಪತನಗೊಂಡು 16 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾವನ್ನಪ್ಪಿದವರಲ್ಲಿ ಎರಡು ಮಕ್ಕಳು, ಉಕ್ರೇನ್‌’ನ ಆಂತರಿಕ ಸಚಿವ ಡೆನಿಸ್ ಮೊನಾಸ್ಟಿರ್‌ಸ್ಕಿ ಸೇರಿದ್ದಾರೆ ಎಂದು ರಾಷ್ಟ್ರೀಯ ಪೊಲೀಸ್ ಮುಖ್ಯಸ್ಥ ಇಗೊರ್ ಕ್ಲೈಮೆಂಕೊ ತಿಳಿಸಿದ್ದಾರೆ.

ಹಿಂದಿನ ಲೇಖನರಾಜ್ಯಕ್ಕೆ ಮೋದಿ ಎಷ್ಟು ಬಾರಿ ಬಂದರೂ ಬಿಜೆಪಿ ಗೆಲ್ಲಿಸಲು ಆಗುವುದಿಲ್ಲ: ಸಿದ್ದರಾಮಯ್ಯ
ಮುಂದಿನ ಲೇಖನಜ.27 ರಂದು ಅಮಿತ್ ಶಾ, 28 ರಂದು ನಿತಿನ್‌ ಗಡ್ಕರಿ ಹುಬ್ಬಳ್ಳಿಗೆ ಆಗಮನ