ವಿಜಯಪುರ: ರಾಜ್ಯದ ಐದು ಜಿಲ್ಲೆಗಳಲ್ಲಿ ಅತೀ ಹೆಚ್ಚು ಉಷ್ಣಾಂಶ ಮಂಗಳವಾರ (ಏಪ್ರಿಲ್ 30) ದಾಖಲಾಗಿದೆ.
ಬಾಗಲಕೋಟೆ ಜಿಲ್ಲೆಯ ಕರಡಿ 45.3, ರಾಯಚೂರು ಜಿಲ್ಲೆಯ ಗಿಲ್ಲೆಸೂಗೂರಿನಲ್ಲಿ 45.2, ಯಾದಗಿರಿ ಜಿಲ್ಲೆಯ ಗೋಗಿಯಲ್ಲಿ 45.1 ಮತ್ತು ವಿಜಯಪುರ ಜಿಲ್ಲೆಯ ನಾಲತವಾಡದಲ್ಲಿ 45 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
Saval TV on YouTube