ಮನೆ ಅಪರಾಧ ಹಿಟ್​ ಆ್ಯಂಡ್​ ರನ್ ಪ್ರಕರಣ: ವೇಗವಾಗಿ ಬಂದ ಕಾರು ಡಿಕ್ಕಿಯಾಗಿ ಮಹಿಳೆ ಸಾವು

ಹಿಟ್​ ಆ್ಯಂಡ್​ ರನ್ ಪ್ರಕರಣ: ವೇಗವಾಗಿ ಬಂದ ಕಾರು ಡಿಕ್ಕಿಯಾಗಿ ಮಹಿಳೆ ಸಾವು

0

ಮಹಾರಾಷ್ಟ್ರ:  36 ವರ್ಷದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಾಸಿಕ್‌ ನ ಗಂಗಾಪುರ ರಸ್ತೆಯಲ್ಲಿ ನಡೆದಿದೆ.

Join Our Whatsapp Group

ಅಪಘಾತದ ಪರಿಣಾಮವು ಎಷ್ಟು ತೀವ್ರವಾಗಿದೆಯೆಂದರೆ, ಹನುಮಂತನಗರ ನಿವಾಸಿ ವೈಶಾಲಿ ಶಿಂಧೆ ಕಾರು ಗುದ್ದಿದ ಪರಿಣಾಮ ನೆಲಕ್ಕೆ ಬಿದ್ದಿದ್ದಾರೆ.

ಅಪಘಾತದ ನಂತರ ಚಾಲಕ ಪರಾರಿಯಾಗಿದ್ದಾನೆ. ಪೊಲೀಸರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.