ಮನೆ ರಾಜ್ಯ ವಾಹನ ಡಿಕ್ಕಿ: ಜಿಂಕೆ ಸಾವು

ವಾಹನ ಡಿಕ್ಕಿ: ಜಿಂಕೆ ಸಾವು

0

ಕೊಡಗು (Kodagu): ಅಪರಿಚಿತ ವಾಹವೊಂದು ಡಿಕ್ಕಿ ಹೊಡೆದು ಜಿಂಕೆ ಮೃತಪಟ್ಟಿರುವ ಘಟನೆ ಗೋಣಿಕೊಪ್ಪ-ವೀರಾಜಪೇಟೆ ಮುಖ್ಯರಸ್ತೆಯಲ್ಲಿ ನಡೆದಿದೆ.

ಗೋಣಿಕೊಪ್ಪ-ವೀರಾಜಪೇಟೆ ಮುಖ್ಯರಸ್ತೆಯ ಹಾತೂರು ಬಳಿ ಗುರುವಾರ ರಾತ್ರಿ ವಾಹನ ಡಿಕ್ಕಿ ಹೊಡೆದು ಜಿಂಕೆ ಮೃತಪಟ್ಟಿದೆ. ಫುಟ್ ಪಾತ್ ಮೇಲೆ ಜಿಂಕೆಯ ಮೃತದೇಹ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಹೆದ್ದಾರಿ ಗಸ್ತು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಹಿಂದಿನ ಲೇಖನವಸತಿ ರಹಿತ ಅಲೆಮಾರಿ, ಅರೆ ಅಲೆಮಾರಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲಾಗುವುದು: ರವೀಂದ್ರ ಶೆಟ್ಟಿ
ಮುಂದಿನ ಲೇಖನ‌ʻಅಗ್ನಿಪಥ್‌ʼ ಯೋಜನೆಯಡಿ ನೇಮಕಾತಿ ಪ್ರಕ್ರಿಯೆ ಆರಂಭಿಸಿದ ವಾಯುಪಡೆ