ಮನೆ ಸ್ಥಳೀಯ ನಾಳೆ ಮೈಸೂರು, ಚಾಮರಾಜನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಕಛೇರಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ನಾಳೆ ಮೈಸೂರು, ಚಾಮರಾಜನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಕಛೇರಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

0

ಮೈಸೂರು: ಸಂಸದ ವಿ. ಶ್ರೀನಿವಾಸ ಪ್ರಸಾದ್ ನಿಧನ ಹಿನ್ನಲೆಯಲ್ಲಿ ನಾಳೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಕಛೇರಿಗಳಿಗೂ ಹಾಗೂ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ.

Join Our Whatsapp Group

ಪೂರ್ವ ನಿಗಧಿಯಾಗಿರುವ ಪರೀಕ್ಷೆಗಳನ್ನು ಹೊರತುಪಡಿಸಿ ಸರ್ಕಾರಿ, ಅನುದಾನ ಪಡೆಯುವ ಎಲ್ಲಾ ವಿದ್ಯಾ ಸಂಸ್ಥೆಗಳಿಗೂ ದಿನಾಂಕ 30.04.2024 ರಂದು ಸದರಿ ಆದೇಶವು ನೆಗೋಷಿಯೇಬಲ್ ಇನ್ಸ್‌ಸ್ಟ್ರುಮೆಂಟ್ ಆಕ್ಟ್ 1881ರ ಪ್ರಕಾರವು ಕೂಡ ಸಾರ್ವಜನಿಕ ರಜೆ ಎಂದು ಘೋಷಿಸಲಾಗಿದೆ.

ಹಿಂದಿನ ಲೇಖನಹಾಸನ ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಉಚ್ಛಾಟನೆ
ಮುಂದಿನ ಲೇಖನಪ್ರಧಾನಿ ಮೋದಿ ಕಾಂಗ್ರೆಸ್ ಪಕ್ಷವನ್ನು ಬೈಯುವುದು ಬಿಟ್ಟು  ಕರ್ನಾಟಕಕ್ಕೆ ಏನು ಮಾಡಿದ್ದಾರೆ ಎಂದು ಹೇಳಲಿ: ಮಲ್ಲಿಕಾರ್ಜುನ ಖರ್ಗೆ