ಮನೆ ರಾಜ್ಯ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ: ಗೃಹೋಪಯೋಗಿ ವಸ್ತುಗಳಿಗೆ ಹಾನಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ: ಗೃಹೋಪಯೋಗಿ ವಸ್ತುಗಳಿಗೆ ಹಾನಿ

0

ಗದಗ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿದ್ದು, ಗೃಹ ಉಪಯೋಗಿ ವಸ್ತುಗಳಿಗೆ ಹಾನಿಯಾಗಿರುವ ಘಟನೆ ಗದಗ ತಾಲೂಕಿನ ಪಾಪನಾಶಿ ಗ್ರಾಮದಲ್ಲಿನಡೆದಿದೆ.

ಗ್ರಾಮದ ಶಾಂತವೀರಯ್ಯ ಕುಲಕರ್ಣಿ ಎಂಬುವವರಿಗೆ ಸೇರಿದ ಮನೆಗೆ ಬೆಂಕಿ ತಗುಲಿದ್ದು, ಕುಟುಂಬದ ಸದಸ್ಯರೆಲ್ಲರೂ ಜಮೀನು ಕೆಲಸಕ್ಕೆ ಹೋದ ವೇಳೆ ದುರ್ಘಟನೆ ಸಂಭವಿಸಿದೆ.

ಬೆಂಕಿಗೆ ಮನೆಯ ವಸ್ತಗಳು ಸುಟ್ಟು ಭಸ್ಮವಾಗಿದೆ.

ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಿಂದಿನ ಲೇಖನಉಬ್ಬಸ (ಅಸ್ತಮಾ)
ಮುಂದಿನ ಲೇಖನವಿನೋದ್ ಪ್ರಭಾಕರ್ ನಟನೆಯ ‘ಫೈಟರ್’ ಚಿತ್ರದ ಟೀಸರ್ ರಿಲೀಸ್