Facebook Instagram Share Twitter Youtube
  • ಸುದ್ದಿ ಜಾಲ
    • ಅಂಕಣ
    • ಅಂತರಾಷ್ಟ್ರೀಯ
    • ಆಟೋ ಮೊಬೈಲ್
    • ಕೃಷಿ
    • ತಂತ್ರಜ್ಞಾನ
  • ವೀಡಿಯೋಗಳು
  • ರಾಜಕೀಯ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಹುಡುಕಾಟ
Wednesday, May 13, 2026
  • About Us
  • Contact us
Facebook Instagram Share Twitter Youtube
Saval News
  • ಸುದ್ದಿ ಜಾಲ
    • ಕರಾವಳಿಯಲ್ಲಿ ಹೀಟ್​ವೇವ್ ಆತಂಕ ನಡುವೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ : ಹವಮಾನ ವರದಿ
      ನಾನು ಕೈ ಬೀಸುತ್ತಿದ್ದೆ, ಆದರೆ ಯಾರೂ ನನ್ನತ್ತ ನೋಡಲಿಲ್ಲ; ಅಹಂಕಾರ ಪುಡಿಪುಡಿಯಾದ ಘಟನೆ ನೆನೆದ ರಜನಿಕಾಂತ್
      ಎ-ಖಾತೆಗೆ ಭರ್ಜರಿ ಡಿಸ್ಕೌಂಟ್ ಆಫರ್ – ಗೈಡೆನ್ಸ್ ವ್ಯಾಲ್ಯೂ ಭಾರೀ ಇಳಿಕೆ..!
      ಟಿಕೆಟ್, ಫ್ರೀ ಸ್ಟ್ರೀಮಿಂಗ್​​ ನೆಪದಲ್ಲಿ ಸೈಬರ್​ ಅಪರಾಧಿಗಳ ಭಾರಿ ಮೊಸ
      ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾ ಗಾಂಧಿ ಮನೆಗೆ ವಾಪಸ್..!
      ಎಲ್ಲಾಅಂಕಣಅಂತರಾಷ್ಟ್ರೀಯಆಟೋ ಮೊಬೈಲ್ಕೃಷಿತಂತ್ರಜ್ಞಾನ
  • ವೀಡಿಯೋಗಳು
    • ​ವೃದ್ಧನೊಬ್ಬ ಸಚಿವೆ ನಿರ್ಮಲಾ ಸೀತಾರಾಮನ್ ಫೇಕ್ ವಿಡಿಯೋ ನಂಬಿ 7.9 ಲಕ್ಷ ಹಣ ಕಳೆದು ಕೊಂಡಿದ್ದಾರೆ : ಬೆಳಗಾವಿಯ
      ಯುವತಿ ಸ್ನಾನ ಮಾಡುತ್ತಿದಾಗ ಕದ್ದು ವಿಡಿಯೋ ಚಿತ್ರೀಕರಣ : ಆರೋಪಿ ಯುವಕನಿಗೆ ಹುಡುಕಾಟ
      ಚುನಾವಣಾ ನಿಯಮ ತಿದ್ದುಪಡಿ ವಿಚಾರ: ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಮೂರು ವಾರಗಳ ಕಾಲಾವಕಾಶ
      ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ: ಟಿಎಂಸಿ ಕಾರ್ಯಕರ್ತ ಸಾವು
  • ರಾಜಕೀಯ
    • ಡೊನಾಲ್ಡ್ ಟ್ರಂಪ್  : ಅಮೆರಿಕ ಶಾಂತಿಯುತವಾಗಿ ಅಥವ ಬೇರೆ ಮಾರ್ಗದಲ್ಲಿ ಇರಾನ್ ಯುದ್ಧವನ್ನು ಗೆಲ್ಲುತ್ತದೆ
      ಸಂಭಾವನೆ ಹೆಚ್ಚಿಸಿದ ತ್ರಿಶಾ : ವಿಜಯ್ ನಿಂದ ಹೆಚ್ಚಾದ ಕ್ರೇಜ್
      ಸಿಎಂ ವಿಜಯ್ ವಾರ್ನಿಂಗ್ : ಸಾರ್ವಜನಿಕರ ಸ್ಥಳಗಳಲ್ಲಿ ಬ್ಯಾನರ್​ ಕಟ್ಟಿ ತೊಂದರೆ ಕೊಟ್ಟರೆ ಕಠಿಣ ಕ್ರಮ
      ಯದುವೀರ್‌ : ದೇವರಾಜ ಮಾರುಕಟ್ಟೆ, ಲ್ಯಾನ್ಸ್ ಡೌನ್ ಬಿಲ್ಡಿಂಗ್ ಗೆ ಸುಪ್ರೀಂ ಕೋರ್ಟ್ ಹೇಳಿದಂತೆ ಸರ್ಕಾರ ಸಂರಕ್ಷಿಸಬೇಕು
      ಶೂನ್ಯ ಎಫ್ಐಆರ್ ದಾಖಲಿಸದ ಪೊಲೀಸ್ ಅಧಿಕಾರಿಗೆ ನೇರ ಕ್ರಿಮಿನಲ್ ಕೇಸ್ : ಕೇಂದ್ರ ಸರ್ಕಾರದ ಆದೇಶ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಮನೆ ಸುದ್ದಿ ಜಾಲ ಎ-ಖಾತೆಗೆ ಭರ್ಜರಿ ಡಿಸ್ಕೌಂಟ್ ಆಫರ್ – ಗೈಡೆನ್ಸ್ ವ್ಯಾಲ್ಯೂ ಭಾರೀ ಇಳಿಕೆ..!
  • ಸುದ್ದಿ ಜಾಲ
  • ರಾಜ್ಯ

ಎ-ಖಾತೆಗೆ ಭರ್ಜರಿ ಡಿಸ್ಕೌಂಟ್ ಆಫರ್ – ಗೈಡೆನ್ಸ್ ವ್ಯಾಲ್ಯೂ ಭಾರೀ ಇಳಿಕೆ..!

May 13, 2026
0
Share
WhatsApp
Telegram
Facebook
Twitter
Email

    ಬೆಂಗಳೂರು : ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ‘ನಮ್ಮ ಖಾತೆ ನಮ್ಮ ಹಕ್ಕು’ ಅಭಿಯಾನದ ಮೂಲಕ ಆಸ್ತಿ ದಾಖಲೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಬೃಹತ್ ಯೋಜನೆಗೆ ಚಾಲನೆ ನೀಡಿದೆ. ಸದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿಎಂ, ಬೆಂಗಳೂರು ಉಸ್ತುವಾರಿ ಸಚಿವ ಡಿಕೆ ಶಿವಕುಮಾರ್‌, ಬೆಂಗಳೂರು ಗರದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಮಟ್ಟದ ನಾಗರಿಕ ಸ್ನೇಹಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

    ನಗರದಲ್ಲಿ ಒಟ್ಟು 23 ಲಕ್ಷ ಆಸ್ತಿಗಳಿದ್ದು, ಇವುಗಳ ದಾಖಲೆಗಳನ್ನು ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸಿ, ಪಾರದರ್ಶಕತೆ ತರಲು ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು. ಈ ಸುದ್ದಿಗೋಷ್ಠಿಯಲ್ಲಿ ಬಿಡಿಎ ಅಧ್ಯಕ್ಷ ಹ್ಯಾರಿಸ್, ಸಚಿವ ಕೆ.ಜೆ ಜಾರ್ಜ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹಾಗೂ ಆಡಳಿತಾಧಿಕಾರಿ ಮಹೇಶ್ವರ್ ರಾವ್ ಪಾಲ್ಗೊಂಡಿದ್ದರು.

    ಸರ್ಕಾರವು ಇದನ್ನು ಆರನೇ ಗ್ಯಾರಂಟಿ ಎಂದು ಕರೆದಿದ್ದು, ಪ್ರತಿಯೊಬ್ಬ ಆಸ್ತಿ ಮಾಲೀಕರಿಗೆ ಅವರ ಹಕ್ಕಿನ ದಾಖಲೆಗಳನ್ನು ತಲುಪಿಸುವ ಗುರಿ ಹೊಂದಿದೆ. ಪ್ರತಿಯೊಂದು ಆಸ್ತಿಯನ್ನು ಜಿಪಿಎಸ್ ಮೂಲಕ ಮ್ಯಾಪಿಂಗ್ ಮಾಡಿ, ಸೈಟ್ ಲೊಕೇಶನ್ ಮತ್ತು ಮಾಲೀಕರ ಫೋಟೋ ಇರುವ ದಾಖಲೆಗಳನ್ನು ಸಿದ್ಧಪಡಿಸಲಾಗುತ್ತದೆ. ನಕಲಿ ದಾಖಲೆ ಸೃಷ್ಟಿ ತಡೆಯಲು ಈಗಾಗಲೇ 7 ಸಾವಿರಕ್ಕೂ ಹೆಚ್ಚು ಪ್ರಮುಖ ದಾಖಲೆಗಳನ್ನು ಸ್ಕ್ಯಾನ್ ಮಾಡಲಾಗಿದೆ ಮೇ 16ರಿಂದ ಈ ಅಭಿಯಾನ ಆರಂಭವಾಗಲಿದ್ದು, ಅಧಿಕಾರಿಗಳು ಮತ್ತು ಗ್ಯಾರಂಟಿ ಯೋಜನೆಯ ಸದಸ್ಯರು ಮನೆ ಮನೆಗೆ ಭೇಟಿ ನೀಡಿ ಫೈಲ್ ತಲುಪಿಸಲಿದ್ದಾರೆ.

    ಬೆಂಗಳೂರಿನಲ್ಲಿ ಪ್ರಸ್ತುತ 16 ಲಕ್ಷ ಎ-ಖಾತೆ ಹಾಗೂ 7 ಲಕ್ಷ ಬಿ-ಖಾತೆಗಳಿವೆ. ಬಿ-ಖಾತೆ ಹೊಂದಿರುವವರು ತಮ್ಮ ಆಸ್ತಿಯನ್ನು ಎ-ಖಾತೆಯನ್ನಾಗಿ ಪರಿವರ್ತಿಸಿಕೊಳ್ಳಲು ಸರ್ಕಾರ ಭರ್ಜರಿ ರಿಯಾಯಿತಿ ಘೋಷಿಸಿದೆ. ಈ ಹಿಂದೆ ಬಿ-ಖಾತೆಯಿಂದ ಎ-ಖಾತೆ ಮಾಡಲು 5% ಗೈಡೆನ್ಸ್ ವ್ಯಾಲ್ಯೂ ಪಾವತಿಸಬೇಕಿತ್ತು. ಈಗ ಈ ಶುಲ್ಕವನ್ನು ಕೇವಲ 2% ಕ್ಕೆ ಇಳಿಸಲಾಗಿದೆ. ಇದರಿಂದಾಗಿ 5 ಲಕ್ಷ ರೂ.ಕಟ್ಟಬೇಕಿದ್ದ ಜಾಗದಲ್ಲಿ ಈಗ ಕೇವಲ 2 ಲಕ್ಷ ರೂಪಾಯಿ ಪಾವತಿಸಿದರೆ ಸಾಕು. ಈ ರಿಯಾಯಿತಿ ಕೇವಲ 100 ದಿನಗಳವರೆಗೆ ಮಾತ್ರ ಲಭ್ಯವಿರುತ್ತದೆ. ಈ ಅವಧಿಯ ನಂತರ ಶುಲ್ಕವು ಪುನಃ 5% ಕ್ಕೆ ಏರಿಕೆಯಾಗಲಿದೆ. ಜೂನ್ 15 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಮೂರು ತಿಂಗಳ ಕಾಲಾವಕಾಶವಿರುತ್ತದೆ.

    ಈ ಹಿಂದೆ ಟೌನ್ ಪ್ಲಾನಿಂಗ್ ಕಾನೂನು ಉಲ್ಲಂಘನೆಗೆ ಕೇವಲ 5% ರಿಯಾಯಿತಿ ಇತ್ತು, ಈಗ ಅದನ್ನು 15% ವರೆಗೆ ವಿಸ್ತರಿಸಲಾಗಿದೆ. ಒನ್ ಟೈಮ್ ಸೆಟಲ್‌ಮೆಂಟ್ (OTS) ಸೌಲಭ್ಯವು ಬಿಡಿಎ ಜಾಗಗಳಿಗೂ ಅನ್ವಯವಾಗಲಿದೆ. 15 ವರ್ಷಗಳ ಹಿಂದೆ ಮನೆ ಕಟ್ಟಿಕೊಂಡವರಿಗೆ ಗೈಡೆನ್ಸ್ ವ್ಯಾಲ್ಯೂನಲ್ಲಿ ಭಾರಿ ರಿಯಾಯಿತಿ ನೀಡಲಾಗಿದೆ. ಆಸ್ತಿ ವಿಸ್ತೀರ್ಣಕ್ಕೆ ಅನುಗುಣವಾಗಿ (1200 ರಿಂದ 1600 ಚ.ಅಡಿ) 10% ರಿಂದ 50% ವರೆಗೆ ಇದ್ದ ಶುಲ್ಕಗಳಲ್ಲಿ ಗಮನಾರ್ಹ ಕಡಿತ ಮಾಡಲಾಗಿದೆ.

    ದಾಖಲೆ ಪಡೆಯಲು ಸಾರ್ವಜನಿಕರು ಯಾರಿಗೂ ಒಂದು ರೂಪಾಯಿ ಲಂಚ ನೀಡುವ ಅಗತ್ಯವಿಲ್ಲ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 10 ಕಡೆಗಳಲ್ಲಿ (ಶಾಲೆ, ಸರ್ಕಾರಿ ಜಾಗ) ಒಟ್ಟು 50 ಜಾಗಗಗಳಲ್ಲಿ ವಿಶೇಷ ಕಚೇರಿಗಳನ್ನು ತೆರೆಯಲಾಗುತ್ತದೆ. ಈ ಜಾಗಗಳು ಯಾವುದು ಎನ್ನುವುದರ ಬಗ್ಗೆ ಮುಂದಿನ ದಿನಗಳಲ್ಲಿ ಪ್ರಕಟಣೆ ನೀಡಲಾಗುತ್ತದೆ. ಪ್ರತಿ ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಶಾಲೆಗಳು ಸೇರಿದಂತೆ ಗುರುತಿಸಲಾದ 10 ಸಾರ್ವಜನಿಕ ಸ್ಥಳಗಳಲ್ಲಿ ಅಧಿಕಾರಿಗಳು ಲಭ್ಯವಿರುತ್ತಾರೆ. ಎರಡನೇ ಮತ್ತು ನಾಲ್ಕನೇ ಶನಿವಾರ ರಜೆ ಇದ್ದರೂ ಅಧಿಕಾರಿಗಳು ಕರ್ತವ್ಯ ನಿರ್ವಹಿಸಿ ದಾಖಲೆ ಸರಿಪಡಿಸಿಕೊಡಲಿದ್ದಾರೆ.

    • ಟ್ಯಾಗ್ಗಳು
    • A-Account
    • Bangalore
    • Bengaluru
    • discount
    • discount offer
    • drastically
    • drops
    • Guidance
    • Huge
    • offer
    • value
    Share
    WhatsApp
    Telegram
    Facebook
    Twitter
    Email
      ಹಿಂದಿನ ಲೇಖನಟಿಕೆಟ್, ಫ್ರೀ ಸ್ಟ್ರೀಮಿಂಗ್​​ ನೆಪದಲ್ಲಿ ಸೈಬರ್​ ಅಪರಾಧಿಗಳ ಭಾರಿ ಮೊಸ
      ಮುಂದಿನ ಲೇಖನನಾನು ಕೈ ಬೀಸುತ್ತಿದ್ದೆ, ಆದರೆ ಯಾರೂ ನನ್ನತ್ತ ನೋಡಲಿಲ್ಲ; ಅಹಂಕಾರ ಪುಡಿಪುಡಿಯಾದ ಘಟನೆ ನೆನೆದ ರಜನಿಕಾಂತ್
      Saval

      ಸಂಬಂಧಿತ ಲೇಖನಗಳುಲೇಖಕರಿಂದ ಇನ್ನಷ್ಟು

      ಸುದ್ದಿ ಜಾಲ

      ಕರಾವಳಿಯಲ್ಲಿ ಹೀಟ್​ವೇವ್ ಆತಂಕ ನಡುವೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ : ಹವಮಾನ ವರದಿ

      ಸುದ್ದಿ ಜಾಲ

      ನಾನು ಕೈ ಬೀಸುತ್ತಿದ್ದೆ, ಆದರೆ ಯಾರೂ ನನ್ನತ್ತ ನೋಡಲಿಲ್ಲ; ಅಹಂಕಾರ ಪುಡಿಪುಡಿಯಾದ ಘಟನೆ ನೆನೆದ ರಜನಿಕಾಂತ್

      ಸುದ್ದಿ ಜಾಲ

      ಟಿಕೆಟ್, ಫ್ರೀ ಸ್ಟ್ರೀಮಿಂಗ್​​ ನೆಪದಲ್ಲಿ ಸೈಬರ್​ ಅಪರಾಧಿಗಳ ಭಾರಿ ಮೊಸ

      EDITOR PICKS

      ಮೆಟ್ರೋದಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ್ದ, ಆರೋಪಿ ಅರ್ಜಿ ವಜಾ

      Saval - April 27, 2026

      ಕೆ ಎಸ್ ಆರ್ ಎಫ್ ಹಾಗೂ ಕೆ ಆರ್ ಇ ಡಿ ಪಿ ಮೂಲಕ ನ್ಯಾನೋ ಟೆಕ್ನಾಲಜಿ ಸಂಶೋಧನೆಗೆ...

      Saval - July 2, 2024

      ಹೋಳಿಯಂದು ನಿಮ್ಮ ರಾಶಿಗನುಸಾರ ಕಲರ್ ಬಳಸಿ

      Saval - March 3, 2023

      ನೆರೆಮನೆಯವನ ತಲೆ ಕಡೆದು ಜಮೀನಿನಲ್ಲಿ ಹೂತಿಟ್ಟಿದ್ದ ವ್ಯಕ್ತಿಯ ಬಂಧನ

      Saval - April 8, 2022
      Saval TV on YouTube
      ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      ಚಿತ್ರದುರ್ಗದಲ್ಲಿ ಹೆಚ್ಚಾಯ್ತು ಕಳ್ಳರ ಹಾವಳಿ #shorts
      ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      Chicken Pepper Special #shorts
      ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      ಸುತ್ತೂರು ಜಾತ್ರಾ ಮಹೋತ್ಸವ 2026 #shorts
      Load More... Subscribe
      • Privacy
      • Contact Us
      © Savalnews.com. All rights reserved.
      Designed & developed by Crisant Technologies