ಮನೆ ಸ್ಥಳೀಯ ನಂಜನಗೂಡು ಶ್ರೀಕಂಠೇಶ್ವರ ದೇವಾಲಯದಲ್ಲಿ ಹುಂಡಿ ಎಣಿಕೆ:  2 ಕೋಟಿ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹ.

ನಂಜನಗೂಡು ಶ್ರೀಕಂಠೇಶ್ವರ ದೇವಾಲಯದಲ್ಲಿ ಹುಂಡಿ ಎಣಿಕೆ:  2 ಕೋಟಿ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹ.

0

ಮೈಸೂರು: ಶ್ರೀಕಂಠೇಶ್ವರ ದೇವಾಲಯದ ಹುಂಡಿಗಳ ಎಣಿಕೆ ಕಾರ್ಯ ನಡೆದಿದ್ದು, ಭಕ್ತರಿಂದ ಬರೋಬ್ಬರಿ 2.14 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ.

98 ಗ್ರಾಂ 600 ಮಿಲಿ ಗ್ರಾಂ ಚಿನ್ನ,  4 ಕೆಜಿ 500 ಗ್ರಾಂ ಬೆಳ್ಳಿ,  190 ವಿದೇಶಿ ಕರೆನ್ಸಿಗಳು ಹಾಗೂ 2,14,52,984 ರೂಪಾಯಿ ಕಾಣಿಕೆಯಾಗಿ ಬಂದಿದೆ.

ಶ್ರೀ ನಂಜುಂಡೇಶ್ವರ ಸ್ವಾಮಿ ಚಿಕ್ಕ ಜಾತ್ರಾ ಮಹೋತ್ಸವ ನಡೆದ ಪರಿಣಾಮ ಈ ಬಾರಿ ಎರಡು ಕೋಟಿಗೂ ಹೆಚ್ಚು ಕಾಣಿಕೆ ಸಂಗ್ರಹವಾಗಿದೆ. ಹುಂಡಿ ಎಣಿಕೆ ಕಾರ್ಯದಲ್ಲಿ ಸ್ವಸಹಾಯ ಸಂಘದ ಮಹಿಳೆಯರು, ದೇವಾಲಯದ ಸಿಬ್ಬಂದಿ ಭಾಗಿಯಾಗಿದ್ದರು.

ಹಿಂದಿನ ಲೇಖನಮಗನನ್ನು ಗೆಲ್ಲಿಸಲು ಸಂಸದ ಪ್ರತಾಪ್ ಸಿಂಹ ವಿರುದ್ಧ ಸಿದ್ದರಾಮಯ್ಯ ಷಡ್ಯಂತರ: ಲೆಹರ್ ಸಿಂಗ್ ಸಿರೋಯಾ ಆರೋಪ
ಮುಂದಿನ ಲೇಖನದೆಹಲಿ: 6 ಮಂದಿ ಸ್ನೇಹಿತರಿಂದ ಅಪ್ರಾಪ್ತ ಬಾಲಕನ ಹತ್ಯೆ