ಮನೆ ಅಪರಾಧ ಪತ್ನಿ ಹತ್ಯೆಗೈದು  ಆತ್ಮಹತ್ಯೆಗೆ ಶರಣಾದ ಪತಿ

ಪತ್ನಿ ಹತ್ಯೆಗೈದು  ಆತ್ಮಹತ್ಯೆಗೆ ಶರಣಾದ ಪತಿ

0

ಧಾರವಾಡ: ಪತ್ನಿ ಹತ್ಯೆಗೈದು ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡದಗಣೇಶ ನಗರದಲ್ಲಿ ನಡೆದಿದೆ.

ಮನೀಷಾ(25) ಪತಿಯಿಂದಲೇ ಹತ್ಯೆಯಾದ ಪತ್ನಿ. ಗಂದಗವಾಲೆ(30) ಎಂಬಾತನೇ ತನ್ನ ಪತ್ನಿಯನ್ನು ಹತ್ಯೆಗೈದು ತಾನೂ ಆತ್ಮಹತ್ಯೆಗೆ ಶರಣಾಗಿರುವುದು. ಕಳೆದ ರಾತ್ರಿ ದಂಪತಿ ಮಧ್ಯೆ ಗಲಾಟೆ ನಡೆದಿದ್ದು ನಂತರ ಈ ದುರ್ಘಟನೆ ಸಂಭವಿಸಿದೆ.

ಈ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನಕೊರೊನಾ: ದೇಶದಲ್ಲಿ 4194 ಹೊಸ ಪ್ರಕರಣ ಪತ್ತೆ
ಮುಂದಿನ ಲೇಖನಇಂದಿನ ನಿಮ್ಮ ರಾಶಿ ಭವಿಷ್ಯ