ಮನೆ ರಾಜ್ಯ ನಾನು ಬೌದ್ಧ ಧರ್ಮವನ್ನು ಸ್ವೀಕರಿಸುತ್ತೇನೆ: ಸಚಿವ ಮಹದೇವಪ್ಪ ಘೋಷಣೆ

ನಾನು ಬೌದ್ಧ ಧರ್ಮವನ್ನು ಸ್ವೀಕರಿಸುತ್ತೇನೆ: ಸಚಿವ ಮಹದೇವಪ್ಪ ಘೋಷಣೆ

0

ಬೆಂಗಳೂರು: ಸಮಾಜ ಕಲ್ಯಾಣ ಸಚಿವ ಡಾ.ಹೆಚ್​.ಸಿ.ಮಹದೇವಪ್ಪ ಅವರು ಬೌದ್ಧ ಧರ್ಮವನ್ನು ಸ್ವೀಕರಿಸುವುದಾಗಿ ಘೋಷಿಸಿದ್ದಾರೆ.

Join Our Whatsapp Group

ಇಂದು (ಅಕ್ಟೋಬರ್ 14) ಧಮ್ಮ ಚಕ್ರ ಪರಿವರ್ತನಾ ದಿನದ ಪ್ರಯುಕ್ತ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಶುಭಾಯಶ ಕೋರಿರುವ ಮಹದೇವಪ್ಪ ಅವರು, ಹಿಂದೂ ಧರ್ಮ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿದೆ. ಹಾಗಾಗಿ ಹಿಂದೂ ಧರ್ಮ ಸುಧಾರಣೆಯಾಗುವ ಯಾವ ಲಕ್ಷಣವೂ ಕಾಣುತ್ತಿಲ್ಲ. ನಾನು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಇಷ್ಟಪಡುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಸಚಿವ ಹೆಚ್.ಸಿ ಮಹದೇವಪ್ಪ, ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಸಚಿವ ಹೆಚ್.ಸಿ ಮಹಾದೇವಪ್ಪ, ನಾನು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಇಷ್ಟಪಡುತ್ತೇನೆ. ಏಕೆಂದರೆ ವ್ಯಕ್ತಿಯ ಬೆಳವಣಿಗೆಗೆ ಕರುಣೆ, ಸಮಾನತೆ ಮತ್ತು ಸ್ವಾತಂತ್ರ್ಯ ಅತ್ಯಂತ ಮುಖ್ಯ. ಆದರೆ ನನ್ನ ಅನುಭವದಲ್ಲಿ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿರುವ ಹಿಂದೂ ಧರ್ಮವು ಸುಧಾರಣೆ ಆಗುವ ಯಾವ ಲಕ್ಷಣವೂ   ಕಾಣುತ್ತಿಲ್ಲ. ಹೀಗಾಗಿ ನಾನು ಸಮಾನತೆ ಮತ್ತು ಶಾಂತಿಯ ರೂಪಕವಾದ ಬೌದ್ಧ ಧರ್ಮವನ್ನು ಸ್ವೀಕರಿಸುತ್ತೇನೆ ಮತ್ತು ಮುಂದೆ ಎಲ್ಲರೂ ಭಾರತದ ಮೂಲ ಧರ್ಮವಾಗಿದ್ದ ಬೌದ್ಧ ಧರ್ಮದ ಪ್ರಚಾರ ಮಾಡಬೇಕೆಂದು ಬಯಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಹಿಂದೂ ಧರ್ಮ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿದೆ. ಹಾಗಾಗಿ ಹಿಂದೂ ಧರ್ಮ ಸುಧಾರಣೆಯಾಗುವ ಯಾವ ಲಕ್ಷಣವೂ ಕಾಣುತ್ತಿಲ್ಲ. ನಾನು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಇಷ್ಟಪಡುತ್ತೇನೆ. ಏಕೆಂದರೆ ವ್ಯಕ್ತಿಯ ಬೆಳವಣಿಗೆಗೆ ಕರುಣೆ, ಸಮಾನತೆ ಮತ್ತು ಸ್ವಾತಂತ್ರ್ಯ ಅತ್ಯಂತ ಮುಖ್ಯ. ಆದರೆ ನನ್ನ ಅನುಭವದಲ್ಲಿ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿರುವ ಹಿಂದೂ ಧರ್ಮವು ಸುಧಾರಣೆ ಆಗುವ ಯಾವ ಲಕ್ಷಣವೂ ಕಾಣುತ್ತಿಲ್ಲ ಎಂದು ಸಚಿವ ಹೆಚ್​ಸಿ ಮಹಾದೇವಪ್ಪ ಕಿರಿಕಾರಿದ್ದಾರೆ.

ನಾನು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಇಷ್ಟಪಡುತ್ತೇನೆ, ಏಕೆಂದರೆ ವ್ಯಕ್ತಿಯ ಬೆಳವಣಿಗೆಗೆ ಕರುಣೆ, ಸಮಾನತೆ ಮತ್ತು ಸ್ವಾತಂತ್ರ್ಯ ಅತ್ಯಂತ ಮುಖ್ಯ. ತನ್ನ 3.5 ಲಕ್ಷ ಅನುಯಾಯಿಗಳೊಂದಿಗೆ ಬೌದ್ಧ ಧರ್ಮ ಸ್ವೀಕರಿಸಿದ ಧಮ್ಮ ಚಕ್ರ ಪರಿವರ್ತನಾ ದಿನದಂದು ಎಲ್ಲರಿಗೂ ನನ್ನ ಆತ್ಮೀಯ ಶುಭಾಶಯಗಳು ಎಂದು ಸಾಮಾಜಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.