ಮನೆ ರಾಜ್ಯ ಬಿಡಿಎ ಅಧ್ಯಕ್ಷರಾಗಿ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ನೇಮಕ

ಬಿಡಿಎ ಅಧ್ಯಕ್ಷರಾಗಿ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ನೇಮಕ

0

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Join Our Whatsapp Group

ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ಶಾಸಕರಾದ ಟಿ.ಬಿ.ಜಯಚಂದ್ರ, ಹ್ಯಾರಿಸ್, ಎಂ.ಕೃಷ್ಣಪ್ಪ, ಪ್ರಿಯಾಕೃಷ್ಣ ಸೇರಿದಂತೆ ಹಲವರ ನಡುವೆ ಪೈಪೋಟಿ ನಡೆದಿತ್ತು.

ಆದರೆ ರಾಜ್ಯ ಸರ್ಕಾರ ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ಹಿಂದಿನ ಲೇಖನಪ್ರತಿ ತಿಂಗಳು ಜಿಲ್ಲಾ ಮಟ್ಟದಲ್ಲಿ ಜನತಾ ದರ್ಶನ: ಜಮೀರ್ ಅಹಮದ್ ಘೋಷಣೆ
ಮುಂದಿನ ಲೇಖನಹಾಸ್ಯ